NEWS

ಡಿ. 30 ರಂದು ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಪಾಲನೆ ನ್ಯೂಸ್

ಮಂಡ್ಯ:- 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೊ ಸೇರಿದಂತೆ) ನವೆಂಬರ್-2025ರ ವರೆಗಿನ ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 30 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಿ

ಅನಿವಾರ್ಯತೆ ಇಲ್ಲದಾಗಲೇ ಕಲ್ಯಾಣ ರಾಜ್ಯ ಸ್ಥಾಪಿಸಿದವರು ಶ್ರೀ ನಾಲ್ವಡಿ: ಶ್ರೀ ಶ್ರೀ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ

ಸಹಜ ಕೃಷಿ ಮಾರ್ಗದರ್ಶಕರು , ಯೋಗ ಗುರು ಪಾಸಿಟಿವ್ ತಮ್ಮಯ್ಯ @ 75‌

Leave a Comment