Month : December 2025

NEWS

ಡಿ. 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ : ವಿಶ್ವನಾಥ್

ಪಾಲನೆ ನ್ಯೂಸ್ ಮಂಡ್ಯ : ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಡಿಸೆಂಬರ್ 21 ರಿಂದ 24 ರವರೆಗೆ ಹಮ್ಮಿಕೊಂಡಿದ್ದು ಪೋಲಿಯೊ ಗುರಿ ತಲುಪಿಸುವ ಸಂಬಂಧ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು ಎಂದು ತಹಶೀಲ್ದಾರ್ ವಿಶ್ವನಾಥ್...
NEWS

ಸ್ವಸ್ಥ ಬದುಕಿಗಾಗಿ ಪ್ರಕೃತಿ ಚಿಕಿತ್ಸೆ…

ಹೊರೆಯಿಲ್ಲದೆ ಪೊರೆಯುವ ಸಂಜೀವಿನಿ. ಪಾಲನೆ, ದ್ವಿಭಾಷಾ ಮಾಸಿಕ | ಸಂಪುಟ 4, ಸಂಚಿಕೆ 10 ನಮ್ಮಲ್ಲಿ ಚಾಲ್ತಿಯಲ್ಲಿರುವ ಹಲವು ಬಗೆಯ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸಾ ವಿಧಾನವೂ ಒಂದು. ಈ ವಿಧಾನವು ನಮ್ಮ ಜನಪದ...
NEWS

ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಮಳವಳ್ಳಿಯಲ್ಲಿ ನಡೆಯಿತು

ಪಾಲನೆ ನ್ಯೂಸ್ * ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು* ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಮಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ...
NEWS

ಸಮಾರಂಭದಲ್ಲಿ ಜಗದ್ ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು

ಪಾಲನೆ ನ್ಯೂಸ್ ಹೆಚ್.ಡಿ ಕುಮಾರ ಸ್ವಾಮಿ ಸಮಾರಂಭದಲ್ಲಿ ಜಗದ್ ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ...
NEWS

ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ಕೇಂದ್ರ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಾಲನೆ ನ್ಯೂಸ್ ಮಳವಳ್ಳಿ : “ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ತಾಣ ಮತ್ತು ದೇಶದ ಅತ್ಯಂತ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ. ಸಾವಿರ ವರ್ಷಗಳಿಗೂ ಹೆಚ್ಚಿನ...
NEWS

ಸುತ್ತೂರು ಸಂಸ್ಥಾನ ಸಮಾಜದಲ್ಲಿ ಜನಪರ ಮೌಲ್ಯಗಳನ್ನು ಬಿತ್ತುತ ಬಂದಿದೆ: ಎಂ.ಪಿ. ನರೇಂದ್ರ ಸ್ವಾಮಿ

ಪಾಲನೆ ನ್ಯೂಸ್ ಮಂಡ್ಯ: ಸುತ್ತೂರು ಅತಿ ಪೂರತನ ಮಠಗಳಲ್ಲೊಂದು, ಸುತ್ತೂರು ಸಂಸ್ಥಾನ ಜನಪರ ಕಾಳಜಿ, ಮೌಲ್ಯ, ಶೈಕ್ಷಣಿಕವಾಗಿ ಅನೇಕ ಸುಧಾರಣೆಗಳನ್ನು ಮಾಡುತ್ತಾ ಬಂದಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಮಳವಳ್ಳಿ...
NEWS

ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲು ಆಶಾ ಮತ್ತು ಅಂಗನವಾಡಿ ಕಾರ್ಯಕರತೆಯರಿಗೆ ಕರೆ: ಜಿ.ಪಂ. ಸಿಇಓ

ಪಾಲನೆ ನ್ಯೂಸ್ ಮಂಡ್ಯ: ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿನ ಅಪೌಷ್ಠಿಕ ಮಕ್ಕಳನ್ನು ಗುರುತಿಸಲು ಒಟ್ಟಾಗಿ ಕಾರ್ಯನಿರ್ವಹಿಸುವಂತೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ಆಶಾ ಕಾರ್ಯಕರ್ತೆಯರಿಗೆ ಕರೆ ನೀಡಿದರು. ಸೋಮವಾರ...
NEWS

ಡಿ.29ರಂದು ಯಾಚೇನಹಳ್ಳಿಯಲ್ಲಿ ‘ವಿಶ್ವಮಾನವ ಧರ್ಮ’ ಮೊದಲ ಮಹಾಧಿವೇಶನ

ಕುವೆಂಪು ಅವರ ಪಂಚತತ್ವಗಳೇ ವಿಶ್ವಮಾನವ ಧರ್ಮ: ಶ್ರೀ ನಾದಾನಂದನಾಥ ಸ್ವಾಮೀಜಿ ಕುವೆಂಪು ಕೇವಲ ವಿಚಾರವಂತರಲ್ಲ, ಅವರೊಬ್ಬ ಮಹಾತ್ಮ: ಕೆ. ಮಾಯಿಗೌಡ ಪಾಲನೆ ನ್ಯೂಸ್‌ ಮಂಡ್ಯ: ಬೆಂಗಳೂರಿನ ʻವಿಶ್ವಮಾನವ ಧರ್ಮ ಜಾಗೃತಿ ವೇದಿಕೆʼಯ ವತಿಯಿಂದ ಡಿ.29ರಂದು...
NEWS

ಅನುದಾನಿತ ಶಾಲಾ ಕಾಲೇಜುಗಳ ನೌಕರರಿಂದ ಬೆಳಗಾವಿ ಚಲೋ

ಡಿಸೆಂಬರ್ 17ರಂದು ಬೃಹತ್ ಧರಣಿ ಸತ್ಯಾಗ್ರಹ ಪಾಲನೆ ನ್ಯೂಸ್ ಮಂಡ್ಯ: ಸರ್ಕಾರ ಕಳೆದ ಚುನಾವಣಾ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮರುಜಾರಿ,ಸೇರಿದಂತೆ ಅನೇಕ...
NEWS

ಮಂಡ್ಯ ಕಲಾವಿದರ ಪತ್ತಿನ ಸಹಕಾರ ಸಂಘ ಸರ್ವಸದಸ್ಯರ ಸಭೆ

ಪಾಲನೆ ನ್ಯೂಸ್ ಮಂಡ್ಯ: ಮಂಡ್ಯ ಕಲಾವಿದರ ಪತ್ತಿನ ಸಹಕಾರ ಸಂಘದ ಪ್ರಥಮ ಸರ್ವಸದಸ್ಯರ ಮಹಾಸಭೆ ನಗರದ ಗಾಂಧಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಂಘದ ಅಧ್ಯಕ್ಷರಾದ ಡಾ. ಜಯಪ್ರಕಾಶ್‌ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಸಂಘದ...