NEWS

ವೆನಿಜುವೆಲಾದಲ್ಲಿ ಅಮೇರಿಕ ನಡೆಸಿದ ವಾಯುದಾಳಿಯಲ್ಲಿ 40 ಜನ ಸಾವು-

ಪಾಲನೆ ನ್ಯೂಸ್

ವೆನಿಜುವೆಲಾ: ಇಲ್ಲಿನ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೇರಿಕಾ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನಿಜುವೆಲಾ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಮುಂಜಾನೆ ನಡೆದ ದೊಡ್ಡ ಪ್ರಮಾಣದ ಯುಎಸ್‌ ಮಿಲಿಟರಿ ದಾಳಿಯಲ್ಲಿ ನಾಗರಿಕರು ಹಾಗೂ ಸೈನಿಕರು ಸೇರಿದಂತೆ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದಾರೆ.

ಬಳಿಕ ಶುಕ್ರವಾರ ತಡರಾತ್ರಿ ವೆನಿಜುವೆಲಾ ರಾಜಧಾನಿ ಕ್ಯಾರಕಾಸ್ ಮೇಲೆ ದಾಳಿ ನಡೆಸಿದ ಅಮೇರಿಕಾವು ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡೂರೊ ಹಾಗೂ ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಬಂಧಿಸಿದೆ.

ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡೂರೊ ಹಾಗೂ ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಸೆರೆ ಹಿಡಿದು ದೇಶದಿಂದ ಹೊರಗೆ ಹಾಕಿದ್ದೇವೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

Related posts

ದೇವರ ದಾಸಿಮಯ್ಯ ಅವರ ಮೌಲ್ಯ ಹಾಗೂ ಆದರ್ಶಗಳನ್ನು ಬೆಳೆಸಿಕೊಳ್ಳಿ: ನಾಗೇಂದ್ರ ಕುಮಾರ್

ಮಂಡ್ಯ ನಗರದ ವಾಹನದಟ್ಟಣೆ ಕುರಿತು ವರದಿ ಸಿದ್ಧಪಡಿಸಲು ಸೂಚನೆ: ಡಾ.ಕುಮಾರ

103° ಜ್ವರದಲ್ಲೂ ಫೈನಲ್ ಆಡಿದ ಆರ್‌ ಸಿ ಬಿ ನಾಯಕಿ ಸ್ಮೃತಿ ಮಂಧನಾ!

Leave a Comment