NEWS

ಪೂರ್ಣಪ್ರಜ್ಞಶಾಲೆಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪಾಲನೆ ನ್ಯೂಸ್

ಮದ್ದೂರು: ಪೂರ್ಣಪ್ರಜ್ಞ ಪ್ರೌಢಶಾಲೆಯ ವಿದ್ಯಾರ್ಥಿಗಳು 2025 2026 ನೇ ಸಾಲಿನ ದಿನಾಂಕ 13-01- 26ರ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಡ್ಯ, ಶಾಲಾ ಶಿಕ್ಷಣ ಇಲಾಖೆ ಮಂಡ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕನ್ನಡ ಭಾಷಣದಲ್ಲಿ ಚಂದನ ಎಸ್.ಪಿ., ಹಿಂದಿ ಭಾಷಣದಲ್ಲಿ ಕುಲ್ಲುಮ್ ನಿದಾ ಮತ್ತು ಗಜಲ್ ನಲ್ಲಿ ಸಾರಾ ಅಲಿ ಪ್ರಥಮ ಬಹುಮಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಎಸ್ ಬಿ ಧನಂಜಯ ರವರು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಕಸ್ತೂರಿ ಅನಂತೇಗೌಡರವರು ಹಾಗೂ ಮುಖ್ಯ ಶಿಕ್ಷಕ ಎ.ಆರ್.ಅನಂತೇ ಗೌಡರವರು ವಿದ್ಯಾರ್ಥಿಗಳಿಗೆ ಅಭಿನಂದಿಸಿರುತ್ತಾರೆ.

ಪಾಲನೆ.ಇನ್ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಆಧುನಿಕ ಸಮಾಜದಲ್ಲೂ ಅಸ್ಪೃಶ್ಯತೆ ಆಚರಣೆ ಒಂದು ಸಾಮಾಜಿಕ ಪಿಡುಗು

ಯುದ್ದದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ನೆರವು

ಬೂದನೂರು ಉತ್ಸವ-2026 ಹಿನ್ನೆಲ್ಲೆಯಲ್ಲಿ ಚಿತ್ರಕಲಾ ಸ್ಪರ್ಥೆ

Leave a Comment