NEWS

ಜಿಲ್ಲಾಧಿಕಾರಿಗಳಿಂದ ಮಂಡ್ಯದ ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡರಿಗೆ ಸನ್ಮಾನ

ಪಾಲನೆ ನ್ಯೂಸ್

‌ಮಂಡ್ಯ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪಾಂಡವಪುರ ತಾಲೂಕಿನ ಹರಳಹಳ್ಳಿಯ ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡ ಅವರು ನಿರ್ಮಿಸಿರುವ “ಪುಸ್ತಕ ಮನೆ” ಗೆ ಭೇಟಿ ನೀಡಿದರು.

ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಪುಸ್ತಕಗಳು, ನಾಣ್ಯಗಳು, ಅಂಚೆ ಚೀಟಿಗಳು ಮತ್ತು ಅಪರೂಪದ ಲಗ್ನ ಪತ್ರಿಕೆಗಳನ್ನು ವೀಕ್ಷಸಿದರು.

ಜಿಲ್ಲಾಧಿಕಾರಿಗಳು ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡರೊಂದಿಗೆ ಆಪ್ತ ಸಮಾಲೋಚನೆ ನಡೆಸಿ ನಂತರ ಅವರಿಗೆ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪಾಂಡವಪುರ ಉಪ ತಹಶೀಲ್ದಾರ್ ಸಂತೋಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ರಷ್ಯಾದಿಂದ ತೈಲ: ಭಾರತದ ಮೇಲೆ ಅಮೆರಿಕದಿಂದ ಮತ್ತಷ್ಟು ದಂಡನೆ? ಹೊಸ ಮಸೂದೆ ಶೀಘ್ರ

ಪೋಷಕರ ವಿರೋಧದ ನಡುವೆಯೂ ರುದ್ರಾಕ್ಷಿ ಹುಡುಗಿ ಮೊನಾಲಿಸಾ ಮದುವೆ

ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ವಿಶೇಷ ಪರಿಷ್ಕರಣೆ

Leave a Comment