Month : January 2026

NEWS

ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೈತನ್ಯಾ ಬೀಳಗಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು ಪಾಲನೆ ನ್ಯೂಸ್ ಬೆಂಗಳೂರು: ಇತ್ತೀಚಿಗೆ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರ ಪುತ್ರಿ ಚೈತನ್ಯಾ...
NEWS

5.5 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ

ಜ. 30 ರಂದು ಕನ್ನಡ ಭವನ ಕಟ್ಟಡದ ಶಂಕುಸ್ಥಾಪನೆ ಪಾಲನೆ ನ್ಯೂಸ್ ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಮತ್ತು ಯಶಸ್ವಿಯಾಗಿ ಆಯೋಜನೆ ಮಾಡಿದ ಸವಿ ನೆನಪಿಗಾಗಿ ಸಮ್ಮೇಳನದಲ್ಲಿ ವಿವಿಧ ಮೂಲಗಳಿಂದ ಸಂಗ್ರಹಿಸಿದ ಹಣದ...
NEWS

ಜಿಲ್ಲಾಧಿಕಾರಿಗಳಿಂದ ಮಂಡ್ಯದ ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡರಿಗೆ ಸನ್ಮಾನ

ಪಾಲನೆ ನ್ಯೂಸ್ ‌ಮಂಡ್ಯ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪಾಂಡವಪುರ ತಾಲೂಕಿನ ಹರಳಹಳ್ಳಿಯ ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡ ಅವರು ನಿರ್ಮಿಸಿರುವ “ಪುಸ್ತಕ ಮನೆ” ಗೆ ಭೇಟಿ ನೀಡಿದರು. ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ ಸುಮಾರು...
NEWS

ಪದ್ಮಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡರಿಗೆ ಜಿಲ್ಲಾಧಿಕಾರಿ ಸನ್ಮಾನ

ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಧಿಕಾರಿ ಡಾ.ಕುಮಾರ ಅವರು  ಪಾಂಡವಪುರ ತಾಲೂಕಿನ ಹರಳಹಳ್ಳಿಯ ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡ ಅವರು ನಿರ್ಮಿಸಿರುವ ‘ಪುಸ್ತಕ ಮನೆ’ ಗೆ ಭೇಟಿ ನೀಡಿ ಗೌರವಿಸಿದರು. ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ...
NEWS

ವಿದ್ಯಾರ್ಥಿ ಸಂಘದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಪಾಲನೆ ನ್ಯೂಸ್ ಮಂಡ್ಯ: ಶ್ರೀ ಗೀತಾ ಪ್ರೌಢಶಾಲೆ ಆವರಣದಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೂಪ ಸಮಾರಂಭವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಪ್ರಕಾಶ್ ಉದ್ಘಾಟಿಸಿದರು. ನಂತರ ಮಾತನಾಡಿ...
NEWS

ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ: ಸಿಬಿಐ ತನಿಖೆಗೆ ಕೆ.ಆರ್.ರವೀಂದ್ರ

ಪಾಲನೆ ನ್ಯೂಸ್ ಮಂಡ್ಯ: ನಾಗಮಂಗಲ ತಾಲೂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಪ್ರದೇಶದ ಭೂಮಿಯನ್ನು ಅನ್ಯರಿಗೆ ಅಕ್ರಮವಾಗಿ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಕೆ.ಆ‌ರ್.ರವೀಂದ್ರ ಒತ್ತಾಯಿಸಿದರು....
NEWS

ಜ.30 ರಂದು ಪ್ರತಿಭಟನೆ: ಹೊರ ಗುತ್ತಿಗೆ ನೌಕರರ ಎಚ್ಚರಿಕೆ

ಪಾಲನೆ ನ್ಯೂಸ್ ಮಂಡ್ಯ: ರಾಜ್ಯ ಹಣಕಾಸು ಇಲಾಖೆಯ ಮುಂದಿರುವ ಹೊರಗುತ್ತಿಗೆ ನೌಕರರ ನೇರಪಾವತಿ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕದಿದ್ದರೆ ಜ.30 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು...
NEWS

ಅಬಾಕಸ್ ಸ್ಪರ್ಧೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಹುಮಾನ

ಪಾಲನೆ ನ್ಯೂಸ್ ಮಂಡ್ಯ: ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಮಂಡ್ಯದ ವೀನಸ್ ಅಕಾಡೆಮಿಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಹುಮಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಟಿಆರ್‌ಎಸ್ ಅಕಾಡೆಮಿ ವತಿಯಿಂದ ತುಮಕೂರಿನ ಎಸ್‌ಐಟಿ ಕಾಲೇಜಿನ ಬಿರ್ಲಾ...
NEWS

ಇಂಡುವಾಳು ಗ್ರಾ ಪಂ: 1,881 ಅಕ್ರಮ ಇ-ಖಾತಾ

ಇಒ, ಪಿಡಿಒ ಸೇರಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಉಪಲೋಕಾಯುಕ್ತ ಸೂಚನೆ ಪಾಲನೆ ನ್ಯೂಸ್ ಮಂಡ್ಯ: ಇಂಡುವಾಳು ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಇ-ಖಾತೆಗಳನ್ನು ಮಾಡಿರುವ ಹಿಂದಿನ ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ)...
NEWS

29 ಮಂದಿ ಜೂಜುಕೋರರ ಬಂಧನ: 10 ಲಕ್ಷ ರೂ. ವಶ

ಅಗ್ರಿ ಕ್ಲಬ್ ಮೇಲೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭಾರಾಣಿ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ತನಿಖೆ ನಡೆಸಿದರು. ಪಾಲನೆ ನ್ಯೂಸ್ ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ...