ಪಾಲನೆ ನ್ಯೂಸ್ ಮಂಡ್ಯ: 2025-26 ನೇ ಸಾಲಿನ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಲಾಗಿರುವ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ ದ್ವಿಚಕ್ರ ವಾಹನ ನಿಲುಗಡೆ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಕುರಿತು ಈ ಕೆಳಕಂಡ ಸ್ಥಳಗಳನ್ನು ನಿಗದಿಪಡಿಸಲಾಗಿದೆ....
ಫೆ.1 ರಂದು ನಿಮಿಷಾಂಬ ದೇವಸ್ಥಾನದಲ್ಲಿ ಜರುಗಲಿರುವ ಮಾಘ ಶುದ್ಧ ಪೌರ್ಣಮಿಯಂದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಿ ನದಿಯ ತೀರದಲ್ಲಿನ ಸೂಕ್ತ ಭದ್ರತೆ ಒದಗಿಸಿ – ಎ.ಬಿ ರಮೇಶ ಬಂಡಿಸಿದ್ದೇಗೌಡ ಸೂಚಿಸಿದರು ಪಾಲನೆ ನ್ಯೂಸ್...
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ 26 ರಂದು ಗಾಂಧಿ ಭವನ ಉದ್ಘಾಟನೆ ಸಮಾರಂಭವನ್ನು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ...
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರುಗಳ ಸಹಯೋಗದೊಂದಿಗೆ 16ನೇ ರಾಷ್ಟ್ರೀಯ ಮತದಾರ ದಿನವ ಕಾರ್ಯಕ್ರಮವನ್ನು ಜನವರಿ 25ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ...
ಪಾಲನೆ ನ್ಯೂಸ್ ಮಂಡ್ಯ: ಫೆಬ್ರವರಿ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ,ಜಿಲ್ಲಾಡಳಿತದಿಂದ 77ನೇ ಗಣರಾಜ್ಯೋತ್ಸವ ದಿನವನ್ನು ಜನವರಿ 26ರಂದು 9 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ...
ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್ ಚಲುವರಾಯಸ್ವಾಮಿ ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತೋಟಗಾರಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನ 2026ರ ಕಾರ್ಯಕ್ರಮವನ್ನು ತೋಟಗಾರಿಕೆಯ...
ಪಾಲನೆ ನ್ಯೂಸ್ ಮಂಡ್ಯ: ಕೃಷಿಕರಿಗೆ ಸರ್ಕಾರದಿಂದ ದೊರೆಯಬೇಕಾದ ಸವಲತ್ತುಗಳ ಬಗ್ಗೆ ಸರ್ಕಾರ ಕೃಷಿ ಇಲಾಖೆ ಹಾಗೂ ಕೃಷಿಕರ ಸಂಪರ್ಕ ಕೊಂಡಿಯಾಗಿ ಸೇವೆ ಸಲ್ಲಿಸುತ್ತಾ ರಾಜ್ಯದಾದ್ಯಂತ ಇರುವ ಕೃಷಿಕ ಸಮಾಜಗಳು ಸ್ವಂತ ಕಟ್ಟಡ ನಿರ್ಮಿಸಿಕೊಳ್ಳುವ ಅವಶ್ಯಕತೆ ಇದೆ ಎಂದು...
ಪಾಲನೆ ನ್ಯೂಸ್ ಮಂಡ್ಯ: • ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ/ರಾಷ್ಟ್ರೀಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಎಲ್ಲಾ ಇಲಾಖೆಗಳು...
ನಿಖಿಲ್ ಹುಟ್ಟುಹಬ್ಬದ ನಿಮಿತ್ತ ಶ್ರೀ ಲಕ್ಷ್ಮೀಜನಾರ್ದನಸ್ವಾಮಿ ದೇಗುಲದಲ್ಲಿ ವಿಶೇಷಪೂಜೆ, ಸಾರ್ವಜನಿಕರಿಗೆ ಸಿಹಿ ವಿತರಣೆ ಪಾಲನೆ ನ್ಯೂಸ್ ಮಂಡ್ಯ: ನಿಖಿಲ್ ಕುಮಾರಸ್ವಾಮಿ ಭವಿಷ್ಯದ ಯುವ ರಾಜಕಾರಣಿಯಾಗಿದ್ದು ರಾಜಕೀಯವಾಗಿ ಅವರಿಗೆ ಯಶಸ್ಸು ಸಿಗಲಿ ಎಂದು ಮಂಡ್ಯ ವಿಧಾನಸಭಾ...