ಪಾಲನೆ ನ್ಯೂಸ್ ಬೆಂಗಳೂರು: ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು, ಗೌರವ, ಸನ್ಮಾನಗಳಲ್ಲಿ ಮಿಂದೆದಿದ್ದಾರೆ. ಈ ನಡುವೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ....
ಪಾಲನೆ ನ್ಯೂಸ್ ಚಾಮರಾಜನಗರ : ಜಿಲ್ಲಾ ಮಕ್ಕಳರಕ್ಷಣಾ ಘಟಕದಿಂದ ೨೦೨೪-೨೫ನೇಸಾಲಿನ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ(ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತ್) ಆಯ್ಕೆ ಸಮಿತಿ ಮೂಲಕನೀಡಲಾಗುವ ೨೫ ಸಾವಿರ ರೂ. ಪ್ರಶಸ್ತಿಗೆಅರ್ಜಿ ಆಹ್ವಾನಿಸಲಾಗಿದೆ.ಗ್ರಾಮ ಪಂಚಾಯಿತಿ...
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪ | ಸಮಿತಿ ವರದಿ ಪಡೆದು ಖಾಸಗಿಯವರಿಗೆ ವಹಿಸಲು ಹುನ್ನಾರ ಪಾಲನೆ ನ್ಯೂಸ್ ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅಕ್ರಮ, ಅವ್ಯವಹಾರಗಳ ಕುರಿತಂತೆ ರಾಜ್ಯ ಸರ್ಕಾರ...
ಪಾಲನೆ ನ್ಯೂಸ್ ಮಂಡ್ಯ : ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಮಂಡ್ಯ ತಾಲೂಕು ಚೀರನಹಳ್ಳಿ ಗ್ರಾಮದ ರವೀಂದ್ರ ಶ್ರೀಕಂಠಯ್ಯ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ...
ಪಾಲನೆ ನ್ಯೂಸ್ ಮಂಡ್ಯ: ಮಂಡ್ಯದಲ್ಲಿ ಇಂದಿನಿಂದ 5 ದಿನ ಫಲಪುಷ್ಪ ಪ್ರದರ್ಶನ ಹಣ್ಣು, ತರಕಾರಿಗಳಲ್ಲಿ ಕೆತ್ತನೆ ಈ ಬಾರಿಯ ವಿಶೇಷ 12.5 ಲಕ್ಷ ಹೂಗಳಿಂದ ಸಿಂಗಾರ ಐದಾರು ಸ್ಥಳಗಳಲ್ಲಿ ಸೆಲ್ಪಿ ಪಾಯಿಂಟ್ ಜಿರಾಫೆಯ ಆಕರ್ಷಕ...
ಮಾಜಿ ಶಾಸಕ ಕೆ.ಸುರೇಶ್‌ಗೌಡ ಗಂಭೀರ ಆರೋಪ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಸುರೇಶ್ ಗೌಡ ಮಾತನಾಡಿದರು ಪಾಲನೆ ನ್ಯೂಸ್ ಮಂಡ್ಯ: ನಾಗಮಂಗಲ ತಾಲೂಕಿನ ಸರ್ಕಾರಿ ಹಾಗೂ ಸಾರ್ವಜನಿಕರ ಜಮೀನು ಕಬಳಿಕೆದಾರರನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್....
ಪಿ.ಎಂ. ಎಸ್. ವೈ. ಎಂ ಪಿಂಚಣಿ ಯೋಜನೆಯ ಕುರಿತು ಜಿಲ್ಲೆಯಲ್ಲಿ ದೊಡ್ಡಮಟ್ಟದಲ್ಲಿ ಅಭಿಯಾನ ಮಾಡಿ ಅರಿವು ಮೂಡಿಸಿ ಮಂಡ್ಯ ನಗರದಲ್ಲಿ 75 ಕಾಮನ್ ಸರ್ವೀಸ್ ಸೆಂಟರ್ ಪಾಲನೆ ನ್ಯೂಸ್ ಮಂಡ್ಯ: ಅಸಂಘಟಿತ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ...
⦁ ಮಂಡ್ಯ ನಗರದ ಚಾವಿಸನಿನಿ ವೃತ್ತ ಕಚೇರಿ ಆವರಣದಲ್ಲಿ ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಉದ್ಘಾಟನೆ ಪಾಲನೆ ನ್ಯೂಸ್ ಮಂಡ್ಯ: ಸಾರ್ವಜನಿಕರಿಗೆ ತ್ವರಿತವಾಗಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್...
5 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಪಾಲನೆ ನ್ಯೂಸ್ ಮಂಡ್ಯ: ಕಳೆದ ಬಾರಿಗಿಂತಲೂ ಅತ್ಯಂತ ವಿಭಿನ್ನ ಹಾಗೂ ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕೆ.ಆರ್. ನಂದಿನಿ ಅವರು...
ಎನ್. ಕೋಡಹಳ್ಳಿಯ 15 ಎಕರೆಯಲ್ಲಿ 4.572 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕ ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರಿಂದ ಉದ್ಘಾಟನೆ ಪಾಲನೆ ನ್ಯೂಸ್ ಮಂಡ್ಯ: ಕೃಷಿ ಫೀಡರ್ ಗಳ ಸೋಲರೈಸೇಷನ್ ಮೂಲಕ ರೈತರ ಕೃಷಿ...