NEWS

ಗ್ರಂಥಾಲಯ ಮೇಲ್ವಿಚಾರಕರಿಗೆ ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿ

ಪಾಲನೆ ನ್ಯೂಸ್

ಮಂಡ್ಯ: ಶಿಕ್ಷಣ ಪೌಂಡೇಶನ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಹಭಾಗಿತ್ವದಲ್ಲಿ ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಉಮ್ಮಡ ಹಳ್ಳಿಯಲ್ಲಿ ಹೊಸದಾಗಿ ಸ್ಥಾಪನೆಯಾದ  MDIC ಕೇಂದ್ರದಲ್ಲಿ ಮಂಡ್ಯ ತಾಲೂಕಿನ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರಿಗೆ ಉಚಿತ ಬೇಸಿಕ್ ಕಂಪ್ಯೂಟರ್  ತರಬೇತಿಯನ್ನು ಆಯೋಜಿಸಲಾಗಿದೆ.

ಚಿತ್ರದಲ್ಲಿ ಮಂಡ್ಯ ತಾಲೂಕಿನ ಮೊದಲನೇ ಹಂತದ ಉಚಿತ ಕಂಪ್ಯೂಟರ್ ತರಬೇತಿಯಲ್ಲಿ ಭಾಗವಹಿಸಿದ ಗ್ರಂಥಾಲಯ ಮೇಲ್ವಿಚಾರಕರು, ಉಮ್ಮಡಹಳ್ಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಾದ ಶ್ರೀಯುತ ಮಂಜುನಾಥ್, ಉಮ್ಮಡಹಳ್ಳಿ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಯುತ ಯೋಗೇಶ್, ಶಿಕ್ಷಣ ಪೌಂಡೇಶನ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಶ್ರೀಯುತ ರಮೇಶ್ ಡಿಎಸ್ ಮತ್ತು MDIC ಸಾಫ್ಟ್ವೇರ್ ಟ್ರೈನರ್ ಆದ ನಿಸರ್ಗ ರವರು ಹಾಜರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಹತ್ತು ಹೊಸ ನಂದಿನಿ ಉತ್ಪನ್ನಗಳ ಬಿಡುಗಡೆ: ಸಿ ಎಂ ಸಿದ್ದರಾಮಯ್ಯ

ಮುಖ್ಯಶಿಕ್ಷಕಿ ಅಮಾನತ್ತು; ಮಕ್ಕಳಿಗೆ ಕಳಪೆ ಊಟ

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯಇದೆ: ಪ್ರಿಯಾಂಕಾ ಗಾಂಧಿ

Leave a Comment