NEWS

ಶೇ.5 ರಷ್ಟು ದುಬಾರಿ ಆದ ಮೆಟ್ರೋ ಸವಾರಿ

ಪಾಲನೆ ನ್ಯೂಸ್

ಬೆಂಗಳೂರು: ವರ್ಷದ ಹಿಂದಷ್ಟೇ ಶೇ.71.5ರಷ್ಟು ಹೆಚ್ಚಳಗೊಂಡಿದ್ದ ಮೆಟ್ರೋ ಪ್ರಯಾಣ ದರ ಇದೀಗ ಮತ್ತೆ ಶೇ.5 ಏರಿಕೆ ಕಂಡಿದೆ. ಪ್ರಯಾಣ ದರ ಏರಿಕೆಗೆ ಸರ್ಕಾರ ಅನುಮೋದನೆ ನೀಡಿರುವುದರಿಂದ ಫೆ.9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಹೈಕೋರ್ಟ್‌ನಲ್ಲೇ ವಿಚಾರಣೆ ಅಂಜನಾದ್ರಿ ಪೂಜಾ ವಿವಾದ

ಅರ್ಜುನ ಸ್ಮಾರಕ ಲೋಕಾರ್ಪಣೆ

ತುಂಗಾಭದ್ರಾ ಕ್ರೆಸ್ಟ್ ಗೇಟ್ ನಿರ್ಮಾಣಕ್ಕೆ ನೀಡಿದ್ದ ಹಣ ವಾಪಸ್: ಸರ್ಕಾರದ ವಿರುದ್ಧ BJP ಆಕ್ರೋಶ

Leave a Comment