NEWS

ಬಾತ್‌ರೂಂ ಕೆಮಿಕಲ್ ನಿಂದ ತಿರುಪತಿ ಲಡ್ಡು ತಯಾರಿಕೆ

ಪಾಲನೆ ನ್ಯೂಸ್

ಅಮರಾವತಿ: ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಹಿಂದಿನ ವೈಎಸ್ ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿಯಲ್ಲಿ ಪ್ರಸಾದದ ಲಡ್ಡುಗಳನ್ನು ತಯಾರಿಸಲು ಐದು ವರ್ಷ ಬಾತ್ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಸಿ ದ್ದಾರೆ. ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ರೂಮ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ಬೆರೆತಿದ್ದ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿತ್ತು ಎಂದು ನಾಯ್ಡು ಹೇಳಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ತುಪ್ಪ ಕಲಬೆರಕೆ ಗೊತ್ತಿದ್ದೂ ಟಿಟಿಡಿ ಖರೀದಿ‌ ಟೆಂಡ‌ರ್ ನಿಯಮವೂ ಸಡಿಲ : ಸಿಬಿಐ

ಬೈರತಿಗೆ ಸಿಐಡಿ ವಶದಲ್ಲೇ ವೈದ್ಯಕೀಯ ಚಿಕಿತ್ಸೆ

ಪ್ರೌಢಶಾಲಾ ಸಹಶಿಕ್ಷಕರ ಸಂಘದ 2026 ನೇ ವರ್ಷದ ದಿನದರ್ಶಿಕೆ ಬಿಡುಗಡೆ

Leave a Comment