NEWS

ಹೀಲಿಯಂ ಅನಿಲ ಬಲೂನು ಮಾರಾಟ ನಿಷೇಧ

ಪಾಲನೆ ನ್ಯೂಸ್

ಮಂಡ್ಯ: ಹೀಲಿಯಂ ಅನಿಲವನ್ನು ನಿರ್ದಿಷ್ಟಗೊಂಡ ಪ್ರಮಾಣಿತ ಸುರಕ್ಷತಾ ವಿಧಾನಗಳನ್ನು ಅನುಸರಿಸದಿರುವುದು, ಇತರೆ ಸಾರ್ವಜನಿಕರು ಇದನ್ನು ಸಂಗ್ರಹಿಸುವುದು ಮತ್ತು ಬಳಕೆ ಹಾಗೂ ಸಾಗಣೆ ಮಾಡುವುದು ಹಾಗೂ ಮಾರಾಟ ಮಾಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ‌

ಹೀಲಿಯಂ ಅನಿಲವನ್ನು ಬಳಸಿ ಬಲೂನ್‌ಗಳನ್ನು ತುಂಬುವ ಸಂದರ್ಭದಲ್ಲಿ ಸಂಭವಿಸುವ ದುಷ್ಪಪರಿಣಾಮಗಳಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಗಂಭೀರ ಅಪಾಯ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಏ.8ರಂದು ಇಲ್ಲವೇ ಏ. 10ರಂದು ದ್ವಿತೀಯ ಪಿಯು ರಿಸಲ್ಟ್

ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಬೇಟೆ

ಶೀಘ್ರದಲ್ಲೇ ಗ್ರೀನ್‌ಲ್ಯಾಂಡ್‌ಗೆ ಬಂದಿಳಿಯಲಿರುವ ಅಮೆರಿಕ ಮಿಲಿಟರಿ ವಿಮಾನ

Leave a Comment