NEWS

ಶ್ರೀ ಛತ್ರಪತಿ ಶಿವಾಜಿ ಜಯಂತಿ

ಪಾಲನೆ ನ್ಯೂಸ್


ರಾಮನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಫೆ.೧೯ರ ಗುರುವಾರ ಬೆಳಿಗ್ಗೆ ೧೦.೩೦ಕ್ಕೆ ನಗರದ ಕಂದಾಯ ಭವನದಲ್ಲಿರುವ ಮೂರನೇ ಮಹಡಿಯ ಕೊಠಡಿ ಸಂಖ್ಯೆ: ೪೦೯ರಲ್ಲಿ ಆಯೋಜಿಸಲಾಗಿದೆ.


ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಮುದಾಯದ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖಂಡರು, ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಯುವ ಜನತೆಗೆ ಕಾನೂನಿನ ಜ್ಞಾನ ಬಹಳ ಮುಖ್ಯ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕು – ಹೆಚ್. ಶಶಿಧರ ಶೆಟ್ಟಿ

ಪಾಂಡವಪುರ ಉಪವಿಭಾಗ ನ್ಯಾಯಾಲಯದ ಪ್ರಕರಣಗಳ ಕುರಿತು ಸಭೆ.

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! – ರಾಘವೇಂದ್ರ ಅಡಿಗ ಎಚ್ಚೆನ್.

Leave a Comment