NEWS

ಬೂದನೂರು ಉತ್ಸವ ಪ್ರಯುಕ್ತ ನಾಳೆ ಹೆಲಿ ಟೂರಿಸಂ

ಹೆಲಿಪ್ಯಾಡ್ ನಿಲ್ದಾಣದ ಸ್ಧಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು – ಡಾ ಕುಮಾರ

ಪಾಲನೆ ನ್ಯೂಸ್

ಮಂಡ್ಯ: ಬೂದನೂರು ಉತ್ಸವ ಪ್ರಯುಕ್ತ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯದಲ್ಲಿ ನಾಳೆ ಫೆ. 20 ರಂದು ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್ ರೈಡ್ಸ್) ಆರಂಭವಾಗುವ ಸಂಬಂಧ ಇಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿ ಹೆಲಿಪ್ಯಾಡ್ ನಿಲ್ದಾಣದ ಸ್ಧಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಸುರಕ್ಷತೆ, ವಾಹನ ನಿಲುಗಡೆ, ಮತ್ತು ತುರ್ತು ಸೇವೆಗಳ ಲಭ್ಯತೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMH
n

Related posts

ಸಾರಾಯಿ ಕುಡಿಬೇಡ ಎಂದಿದ್ದಕ್ಕೆ 11ರ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ!

ಏಪ್ರಿಲ್ 23 ಮತ್ತು 24 ರಂದು ಸಿ.ಇ.ಟಿ. ಪ್ರವೇಶ ಪರೀಕ್ಷೆ

ಜನಗಣತಿ ಕಾರ್ಯದಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈ ಬಿಡುವಂತೆ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಆಗ್ರಹ-

Leave a Comment