NEWS

ನಾಳೆ ಮಂಡ್ಯ ನಗರ, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಪಾಲನೆ ನ್ಯೂಸ್

ಮಂಡ್ಯ: 66/11 ಕೆ.ವಿ. ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿನಾಂಕದಂದು 22 ಬೆಳಿಗ್ಗೆ 09 ರಿಂದ ಸಂಜೆ 6ಗಂಟೆಯ ವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು. ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ.

ಮಂಡ್ಯ ವಿದ್ಯುತ್ ವಿತರಣಾ ಕೇಂದ್ರ ನಗರ ಪ್ರದೇಶಗಳಾದ ಸುಭಾಷ್‌ ನಗರ, ಆಶೋಕ ನಗರ, ವಿ.ವಿ. ರೋಡ್, ಹೊಸಹಳ್ಳಿ ವಿನಾಯಕ ಬಡಾವಣೆ, ನೂರು ಅಡಿ ರೋಡ್. ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, NGO’S layout, ಶ್ರೀ ರಾಮ ನಗರ, ಕಾವೇರಿ ನಗರ 1 & 2 ನೇ ಹಂತ. ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ, ಶಂಕರನಗರ, ಕಿರಗಂದೂರು, ಕಲ್ಲಹಳ್ಳಿ, ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶ ಹಾಗೂ

ಗ್ರಾಮಾಂತರ ಪ್ರದೇಶಗಳಾದ ಇಂಡುವಾಳು, ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ. ಎ. ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಕಾರ್ಯನಿರ್ವಹಣಾ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಶ್ರೀ ಅರ್ಕೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ

ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ

ಎರಡು ಲಕ್ಷಕ್ಕೂ ಅಧಿಕ ಪುಷ್ಪಗಳನ್ನು ಬಳಸಿ ವಿಶೇಷ ಫಲಪುಷ್ಪ ವಸ್ತು ಪ್ರದರ್ಶನ

Leave a Comment