ಬೂದನೂರು ಉತ್ಸವ 2026 ಸಾಂಸ್ಕೃತಿಕ ವೈಭವ:  ಚಲುವರಾಯಸ್ವಾಮಿ

ಶಾಸಕರು ಕೇವಲ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸದೆ ನೆಲದ ವೈಶಿಷ್ಟ್ಯ ವೈಭವವನ್ನು ಸಾರ್ವಜನಿಕರಿಗೆ ತಿಳಿಸಬೇಕು ಪಾಲನೆ ನ್ಯೂಸ್ ಮಂಡ್ಯ: ಬೂದನೂರು ಉತ್ಸವ 2026 ಸಾಂಸ್ಕೃತಿಕ ವೈಭವ ಎಂದರೆ ತಪ್ಪಾಗಲಾರದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಹೊಸ ಬೂದನೂರು ಶ್ರೀ ಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಹಿಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ … Continue reading ಬೂದನೂರು ಉತ್ಸವ 2026 ಸಾಂಸ್ಕೃತಿಕ ವೈಭವ:  ಚಲುವರಾಯಸ್ವಾಮಿ