NEWS

ಒಂದು ದೇಶ ಒಂದೇ ಮತಪಟ್ಟಿ ಪರಿಕಲ್ಪನೆ ಜಾರಿ ವಿಚಾರ

ಪಾಲನೆ ನ್ಯೂಸ್

ನವದೆಹಲಿ: ಒಂದು ದೇಶ ಒಂದು ಪಡಿತರ ಚೀಟಿ ರೀತಿಯಲ್ಲೇ ‘ಒಂದು ದೇಶ ಒಂದು ಮತಪಟ್ಟಿ’ ಪರಿಕಲ್ಪನೆ ಜಾರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದೆಹಲಿಯಲ್ಲಿ ಆಯೋಜಿಸಿರುವ ರಾಜ್ಯ ಚುನಾವಣಾ ಆಯುಕ್ತರ ರಾಷ್ಟ್ರೀಯ ದುಂಡುಮೇಜಿನ ಸಮ್ಮೇಳನದಲ್ಲಿ ಈ ವಿಚಾರವಾಗಿ ಒಂದು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಚುನಾವಣೆ ಗಳಲ್ಲಿ ಪಾರದರ್ಶಕತೆ ಮತ್ತು ಏಕರೂಪತೆ ತರುವುದು ಸಮ್ಮೇಳನದ ಅಜೆಂಡಾ ಆಗಿದೆ. 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ಆಯುಕ್ತರು ಭಾಗವಹಿಸಲಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ರೈತರ ಬಗೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಲಕ್ಷ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರ ಪ್ರತಿಭಟನೆ

ವಿಕಸಿತ ಭಾರತ ಯುವ ಸಂಪರ್ಕ ಕಾರ್ಯಕ್ರಮ

ಯುವ ಜನತೆಗೆ ಕಾನೂನಿನ ಜ್ಞಾನ ಬಹಳ ಮುಖ್ಯ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕು – ಹೆಚ್. ಶಶಿಧರ ಶೆಟ್ಟಿ

Leave a Comment