Month : February 2026

NEWS

ಡೇರಿ ಕಾರ್ಯದರ್ಶಿಹಾಗೂ ಸೂಪರ್ ವೈಸರ್ ವರ್ತನೆಖಂಡಿಸಿ ರೈತರು ರಸ್ತೆಗೆ ಹಾಲು ಸುರಿದುಪ್ರತಿಭಟನೆ

ಪಾಲನೆ ನ್ಯೂಸ್ ಪಾಂಡವಪುರ: ತಾಲೂಕಿನ ಮಾಡರಹಳ್ಳಿ ಗ್ರಾಮದಲ್ಲಿ ಡೇರಿ ಕಾರ್ಯದರ್ಶಿ ಹಾಗೂ ಸೂಪರ್ ವೈಸರ್ ವರ್ತನೆ ಖಂಡಿಸಿ ರೈತರು ರಸ್ತೆಗೆ ಹಾಲು ಸುರಿದು ಪ್ರತಿಭಟನೆ ನಡೆಸಿದರು. ಡೇರಿ ಪ್ರಾರಂಭಗೊಂಡ ಕಳೆದ ೧೫ ವರ್ಷಗಳಿಂದಲೂ ಒಮ್ಮೆ...
NEWS

ಮಹಿಳೆಯರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ವಿಶೇಷ ರಂಗೋಲಿ ಸ್ಪರ್ಧಾ

ಪಾಲನೆ ನ್ಯೂಸ್ ಮಂಡ್ಯ: ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ‘ಬೂದನೂರು ಉತ್ಸವ’ದ ಅಂಗವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಮಹಿಳೆಯರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ವಿಶೇಷ ರಂಗೋಲಿ...
NEWS

ಹೆಚ್ಚಿನ ಜನರು ವಿದ್ಯಾಭ್ಯಾಸ ಪಡೆದಂತೆ ಜೀತ ಪದ್ಧತಿ ಪ್ರಮಾಣ ಕುಸಿಯುತ್ತಿದೆ

ಜೀತ ಪದ್ಧತಿ ಆಚರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ: ಜೆ.ಎನ್ ಸುಬ್ರಹ್ಮಣ್ಯ ಪಾಲನೆ ನ್ಯೂಸ್ ಮಂಡ್ಯ: ಹಳ್ಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಪಡೆದಂತೆ ಜೀತ ಪದ್ಧತಿ ಕುಸಿಯುತ್ತಿದೆ ಎಂದು ಜಿಲ್ಲಾ ಮತ್ತು ಸತ್ರ...
NEWS

ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನ ವಿತರಣೆ – ಪಿ ರವಿಕುಮಾರ್

ಪಾಲನೆ ನ್ಯೂಸ್ ಮಂಡ್ಯ.ಫೆ. 18 ಬೂದನೂರು ಉತ್ಸವ ಪ್ರಯುಕ್ತ 30 ಗ್ರಾಮಗಳಲ್ಲಿ ರಂಗೋಲಿ ಸ್ಪರ್ಧೆಯನ್ನು ಆಯಾಯಾ ಗ್ರಾಮಗಳಲ್ಲಿ ಏರ್ಪಡಿಸಲಾಗಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನವನ್ನು ವಿತರಿಸಲಾಗುವುದು ಮತ್ತು ಪ್ರತಿಯೊಂದು ಗ್ರಾಮಕ್ಕೂ ಪ್ರಥಮ,ದ್ವಿತೀಯ,ತೃತೀಯ ಬಹುಮಾನಗಳನ್ನು...
NEWS

ಮದ್ದೂರು: ನಾಲಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಸಮಾಲೋಚನಾ ಸಭೆ

ಪಾಲನೆ ನ್ಯೂಸ್‌ ಮಂಡ್ಯ: ಮದ್ದೂರು ತಾಲ್ಲೂಕಿನಲ್ಲಿ ಬೈರನ್ ನಾಲೆ, ಚಾಮನಹಳ್ಳಿ ಹಾಗೂ ವೈದ್ಯಾನಾಥಪುರ ನಾಲೆಗಳ ಅಭಿವೃದ್ಧಿ ಕುರಿತು ರೈತರೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಮದ್ದೂರು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಬೈರನ್, ಚಾಮನಹಳ್ಳಿ ಹಾಗೂ...
NEWS

ಬೂದನೂರು ಉತ್ಸವ-2026 ಹಿನ್ನೆಲ್ಲೆಯಲ್ಲಿ ಚಿತ್ರಕಲಾ ಸ್ಪರ್ಥೆ

ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಿ- ದಿನೇಶ್ ಗೂಳಿಗೌಡ ಪಾಲನೆ ನ್ಯೂಸ್ ಮಂಡ್ಯ. ಫೆ. 17 ಮಕ್ಕಳು ಪಠ್ಯಪುಸ್ತಕಗಳ ಜೊತೆ ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ,ಸಂಗೀತ,ಕ್ರೀಡಾ ಆಶಕ್ತಿ ಯನ್ನು ಬೆಳೆಸಿಕೊಳ್ಳಬೇಕು ಜಿಲ್ಲೆಯ ವಿದ್ಯಾರ್ಥಿಗಳು...
NEWS

2027 ರ ಭಾರತದ ಮೊದಲ ಡಿಜಿಟಲ್ ಜನಗಣತಿ

ಮೊದಲ ಹಂತದ ಮನೆಗಳ ಪಟ್ಟಿ ಗಣತಿ ಏಪ್ರಿಲ್ 16, 2026 ರಿಂದ ಆರಂಭ ಜನಗಣತಿ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ ಆಗಬೇಕು ಪಾಲನೆ ನ್ಯೂಸ್ ಮಂಡ್ಯ: ಡಾ ಕುಮಾರ 2027 ರ ಜನಗಣತಿಯು ಎರಡು ಹಂತಗಳಲ್ಲಿ...
NEWS

ಅತ್ಯಾಚಾರ-ಹತ್ಯೆ ಮೂವರು ಅಪರಾಧಿಗಳಿಗೆ ಮರಣದಂಡನೆ

ಪಾಲನೆ ನ್ಯೂಸ್ ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಳೆಯರ ಅತ್ಯಾಚಾರ ಹಾಗೂ ಪ್ರವಾಸಿಗನೊಬ್ಬನನ್ನು ಹತ್ಯೆಗೈದಿದ್ದ ಮೂವರು ಅಪರಾಧಿಗಳಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೋಮವಾರ ಮರಣದಂಡನೆ ಶಿಕ್ಷೆ ವಿಧಿಸಿ...
NEWS

ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕ ಕೋಲಾರದಲ್ಲಿ

ಬೆಂಗಳೂರು: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಮೋದಿ ನಿರ್ಮಾಣಗೊಂಡಿರುವ ಟಾಟಾ ಅಡ್ವಾನ್ಸ್ ಏರೋಸ್ಪೇಸ್ ತಯಾರಿಕಾ ಘಟಕಕ್ಕೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರು ವರ್ಚುವಲ್ ಮೂಲಕ...
NEWS

ಶಿಕ್ಷಕರ ಸೇವೆ ಸಮಾಜಕ್ಕೆ‌ ಅಮೂಲ್ಯವಾದದ್ದು

ಪಾಲನೆ ನ್ಯೂಸ್ ಹುಣಸೂರು: ತಾಲ್ಲೂಕಿನ ಧರ್ಮಾಪುರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವರ್ಗಾವಣೆಗೊಂಡ ಶಿಕ್ಷಕರನ್ನು ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಮುಖಂಡರಾದ ಡಿ.ಕೆ.ಕುನ್ನೇಗೌಡ ಅವರು 2 ಸದೃಢ ಸಮಾಜ...