Month : February 2026

NEWS

ಜಿಲ್ಲಾ ಕೋರ್ಟ್ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

ಪಾಲನೆ ನ್ಯೂಸ್ ಮಂಡ್ಯ: ಮಂಡ್ಯ, ಕೊಡಗು, ಬೆಂ.ದಕ್ಷಿಣ, ದಾವಣಗೆರೆ, ಹಾವೇರಿ, ಕಾರವಾರ ಜಿಲ್ಲಾ ಕೋರ್ಟ್, ಧಾರವಾಡ ಪೀಠಕ್ಕೆ ಬೆದರಿಕೆ ಮಡಿಕೇರಿ/ಮಂಡ್ಯ/ಬೆಂಗಳೂರು: ಕೊಡಗು, ಮಂಡ್ಯ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳು, ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠಕ್ಕೆ...
NEWS

ಈಗ ಉಪದೇಶವಲ್ಲ; ಉದಾಹರಣೆ ಬೇಕು

ಪಾಲನೆ ಚಿಂತನ ಉಪದೇಶವನ್ನು ಎಷ್ಟೇ ಹೇಳಿದರೂ ಅದು ನಮ್ಮ ಮೇಲೆ ಪರಿಣಾಮ ಉಂಟು ಮಾಡಲಾರದು. ಮಾಡಿದ ಕೆಲಸವನ್ನು ಕಂಡು ನಾವು ಅದರಿಂದ ಪ್ರಭಾವಿತರಾಗುತ್ತೇವೆ. ಉದಾಹರಣೆಯೆನಿಸುವ ಒಂದು ಔಂಸು ಕೆಲಸವು ಒಂದು ಪೌಂಡು ಉಪದೇಶಕ್ಕಿಂತಲೂ ಹೆಚ್ಚು...
NEWS

*ದೌರ್ಜನ್ಯ ಪ್ರಕರಣಗಳು ಮತ್ತು ಅಸ್ಪೃಶ್ಯತೆ ಯನ್ನು ಜಿಲ್ಲೆಯಿಂದ ಮುಕ್ತ ಗೊಳಿಸಿ – ಡಾ. ಮೂರ್ತಿ ಎಲ್.

ಪಾಲನೆ ನ್ಯೂಸ್ ಮಂಡ್ಯ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಬೇಕು ಮತ್ತು ದೌರ್ಜನ್ಯ ಪ್ರಕರಣಗಳು ಮತ್ತು ಅಸ್ಪೃಶ್ಯತೆ ಆಚರಣೆಯ ಸಾಮಾಜಿಕ ಧೋರಣೆಯನ್ನು ತೊಲಗಿಸಬೇಕು ಎಂದು ಅನುಸೂಚಿತ...
NEWS

ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಪಾಲನೆ ನ್ಯೂಸ್ ಮೈಸೂರು: ಅರಮನೆ ಆವರಣದ ಶ್ರೀ ತ್ರಿನೇಶ್ವರ ಸ್ವಾಮಿ ದೇವಾಲಯದ ಮುಂಭಾಗ ಪರಿಸರವಾದಿಗಳು ದೇವಾಲಯಕ್ಕೆ ಬಂದ ಭಕ್ತರಿಗೆ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಪರಿಸರವನ್ನು ಸಂರಕ್ಷಿಸಿ ಅಭಿಯಾನ ನಡೆಸಿ ಸಾರ್ವಜನಿಕರಿಗೆ...
NEWS

ಮದ್ದೂರು ನಗರಸಭೆಗೆ ಗ್ರಾ.ಪಂ‌ಗಳ ಸೇರ್ಪಡೆ ಸಂಬಂಧ ಸಭೆ

ಸರ್ಕಾರದ ಹಂತದಲ್ಲಿ ಚರ್ಚಿಸಿ ಅಗತ್ಯ ಕ್ರಮ – ಎಸ್. ಚಲುವರಾಯಸ್ವಾಮಿ ಪಾಲನೆ ನ್ಯೂಸ್ ಮಂಡ್ಯ: ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌ಗಳ ಸೇರ್ಪಡೆಗೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುತ್ತೇವೆ...
NEWS

ಸರ್ಕಾರಿ ಶಾಲೆಯ 10 ವಿದ್ಯಾರ್ಥಿಗಳು ಮತ್ತು 5 ಜನ ಪ್ರಗತಿಪರ ರೈತರಿಗೆ ಹೆಲಿ ಟೂರಿಸಂ ನ ಹೆಲಿಪ್ಯಾಡ್ ನಲ್ಲಿ ಉಚಿತ ಪ್ರಯಾಣ.

ಫೆ. 21 ಮತ್ತು 22 ರಂದು ಬೂದನೂರು ಉತ್ಸವ ಕಾರ್ಯಕ್ರಮ – ಪಿ. ರವಿಕುಮಾರ್ ಪಾಲನೆ ನ್ಯೂಸ್ ಫೆ.20 ರಂದು ಹೆಲಿ ಟೂರಿಸಂ ಅನ್ನು ಆಯೋಜಿಸಲಾಗಿದ್ದು ಸರ್ಕಾರಿ ಶಾಲಾ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಮತ್ತು...
NEWS

ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು

ಪಾಲನೆ ನ್ಯೂಸ್ ಮಂಡ್ಯ: ಫೆಬ್ರುವರಿ 21 ರಂದು ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ ಉದ್ಯೋಗ ಮೇಳದ ಅಂಗವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಚಲುವರಾಯಸ್ವಾಮಿ ಅವರು ಉದ್ಯೋಗ ಮೇಳದ ಪೋಸ್ಟರ್ ಅನ್ನು ಇಂದು ಮದ್ದೂರು...
NEWS

ಪಂಜಿನ ಮೆರವಣಿಗೆ ಮಾಡಿದ ರೈತ ಸಂಘದವರು

ಪಾಲನೆ ನ್ಯೂಸ್ ಮದ್ದೂರು: ನಗರಸಭೆ ವ್ಯಾಪ್ತಿಯಿಂದ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಕೈ ಬಿಡುವಂತೆ ಒತ್ತಾಯಿಸಿ ಗ್ರಾಮಸ್ಥರು, ರೈತ ಸಂಘದ ಬೆಂಬಲದೊಂದಿಗೆ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು. ರೈತಪರ...
NEWS

ಬೈರತಿಗೆ ಸಿಐಡಿ ವಶದಲ್ಲೇ ವೈದ್ಯಕೀಯ ಚಿಕಿತ್ಸೆ

ಪಾಲನೆ ನ್ಯೂಸ್ ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಅವರಿಗೆ ಸಿಐಡಿ ವಶದಲ್ಲೇ ಚಿಕಿತ್ಸೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ. ಸುಪ್ರೀಂಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ...
NEWS

ಪಾಂಡವಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ

ಪಾಲನೆ ನ್ಯೂಸ್ ಮಂಡ್ಯ: ಮಾನ್ಯ ಜಿಲ್ಲಾಧಿಕಾರಿಗಳು ಇಂದು ಪಾಂಡವಪುರ ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಕಚೇರಿಯ ವಿವಿಧ ಶಾಖೆಗಳ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಿಬ್ಬಂದಿಗಳ ಹಾಜರಾತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಪರಿಶೀಲಿಸಿದರು....