ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಲ್ಲಬೇಕು – ಡಾ. ಬಿ.ವಿ ನಂದೀಶ್
ಪಾಲನೆ ನ್ಯೂಸ್ ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಯುವಜನತೆಯೂ ಕಾಯಕ ಶರಣರ ಆದರ್ಶ,ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಿ.ವಿ...
