Month : February 2026

NEWS

ಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಜಿಲ್ಲಾಧಿಕಾರಿ

ಪಾಲನೆ ನ್ಯೂಸ್ ಮಂಡ್ಯ : ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ಮತ್ತು ಜವಾಬ್ದಾರಿಯನ್ನು ತೆಗೆದುಕೊಂಡು ಕೆರೆ ಒತ್ತುವರಿಯನ್ನು ತೆರವುಗೊಳಿಸಬೇಕು, ತೆರವುಗೊಳಿಸಿದ ಕೆರೆಗಳು ಮತ್ತೆ ಒತ್ತುವರಿ ಮಾಡದಂತೆ ಸಂರಕ್ಷಣೆ ಮಾಡಬೇಕು, ಕೆರೆ ಒತ್ತುವರಿ ಮಾಡಿದವರು ವಿರುದ್ಧ ಸೂಕ್ತ...
NEWS

ಜಿಲ್ಲೆಯಲ್ಲಿ ನಿರುದ್ಯೋಗ ಹೋಗಲಾಡಿಸಲು ಉದ್ಯಮಗಳಿಗೆ ಒತ್ತು ನೀಡಿ

ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ ಮಂಡ್ಯ ಸುದರವಾದ ನಗರ ಸ್ವಚ್ಛತೆ ಕಾಪಾಡಿ -ಮನೋಜ್ ಕುಮಾರ್ ಮೀನಾ ಪಾಲನೆ ನ್ಯೂಸ್ ಮಂಡ್ಯ: ಸದರಿ ವರ್ಷ ಜಿಲ್ಲೆಗೆ ಅಗತ್ಯವಿರುವ ನೀರಿನ ಪ್ರಮಾಣ ಲಭ್ಯವಿದೆ ಹಾಗಾಗಿ...
NEWS

ತುಪ್ಪ ಕಲಬೆರಕೆ ಗೊತ್ತಿದ್ದೂ ಟಿಟಿಡಿ ಖರೀದಿ‌ ಟೆಂಡ‌ರ್ ನಿಯಮವೂ ಸಡಿಲ : ಸಿಬಿಐ

ಪಾಲನೆ ನ್ಯೂಸ್ ತಿರುಪತಿ: ವಿಶ್ವಪ್ರಸಿದ್ಧತಿರುಪತಿ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ‘2019ರಿಂದ 2024ರ ಅವಧಿ ಯಲ್ಲಿ ರಾಸಾಯನಿಕಯುಕ್ತ ತುಪ್ಪ ಬಳಸುತ್ತಿರುವುದು ಪ್ರಯೋಗಾಲಯದ...
NEWS

ಭಾರತ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದೆ : ಸಿಎಂ

ಪಾಲನೆ ನ್ಯೂಸ್ ಬೆಂಗಳೂರು: ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿ ದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ...
NEWS

2028ರಲ್ಲಿ ಮತ್ತೆ ಎಚ್‌ಡಿಕೆ‌ ಮುಖ್ಯಮಂತ್ರಿ ಆಗುತ್ತಾರೆ : ಜಿ.ಡಿ.ಹರೀಶ್‌ ಗೌಡ

ಪಾಲನೆ ನ್ಯೂಸ್ ಹುಣಸೂರು: 2028ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮತ್ತೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಲಿದ್ದಾರೆ. ಅದೇ ರೀತಿ ಭವಿಷ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಪಕ್ಕಾ ಎಂದು ಶಾಸಕ ಜಿ.ಡಿ.ಹರೀಶ್‌...
NEWS

“ಕಾಡ್ಡಿಚ್ಚಿನಿಂದ ವನ್ಯಜೀವಿಗಳು, ಅರಣ್ಯ ನಾಶ’ ವಾಗುತ್ತದೆ.

ಪಾಲನೆ ನ್ಯೂಸ್ ಪಿರಿಯಾಪಟ್ಟಣ: ಕಾಡ್ಡಿಚ್ಚಿನಿಂದ ವನ್ಯಜೀವಿಗಳು‌ ನಾಶ ಹೊಂದುವುದಲ್ಲದೆ ಅರಣ್ಯವೂ ನಾಶವಾಗುತ್ತದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು ಎಂದು ಡಿಆರ್‌ಎಫ್‌ ಒ ಪಾರ್ವತಿ ತಿಳಿಸಿದರು. ಪಿರಿಯಾಪಟ್ಟಣದ ಕಂಪಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆ...
NEWS

ಕನ್ನಡ ಭವನ ನಿರ್ಮಾಣಕ್ಕೆ ನೀಲ ನಕಾಶೆ ತಯಾರಿ: ಜಿಲ್ಲಾಧಿಕಾರಿ

ಪಾಲನೆ ನ್ಯೂಸ್‌ ಮಂಡ್ಯ: ಕನ್ನಡದ ಐಕ್ಯತೆಯ ಪ್ರತೀಕವಾಗಿ ನಮ್ಮ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಮತ್ತು ನಾಡು–ನುಡಿಯ ಮೇಲಿನ ಅಭಿಮಾನವನ್ನು ಜನಮನದಲ್ಲಿ ಮೂಡಿಸುವ ಉದ್ದೇಶದಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ...
NEWS

ಬೂದನೂರು ಉತ್ಸವ ಅಂಗವಾಗಿ ಹೆಲಿಟೂರಿಸಂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುರಕ್ಷತಾ ಕ್ರಮಗಳನ್ನು ವಹಿಸಿ – ಡಾ.ಕುಮಾರ

ಪಾಲನೆ ನ್ಯೂಸ್ ಮಂಡ್ಯ: ಬೂದನೂರು ಉತ್ಸವ ಅಂಗವಾಗಿ ಫೆಬ್ರವರಿ 20 ರಿಂದ 22 ರವರೆಗೆ ಹೆಲಿಟೂರಿಸಂ ಆಯೋಜನೆ ಮಾಡಲಾಗುತ್ತಿದ್ದುಹೆಲಿಪ್ಯಾಡ್ ನಿಲ್ದಾಣದ ಸ್ಧಳದಲ್ಲಿ ಎಲ್ಲಾ ರೀತಿಯ ಸುರಕ್ಷತ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ...
NEWS

ಮಾರ್ಚ್ 7 ರಂದು ಅಸ್ಪೃಶ್ಯತಾ ನಿವಾರಣೆ ಕುರಿತ ವಿಚಾರ ಸಂಕಿರಣ

ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಿ – ಡಾ ಕುಮಾರ ಪಾಲನೆ ನ್ಯೂಸ್ ‌ಮಂಡ್ಯ: ಮಾರ್ಚ್ 7 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಅಸ್ಪೃಶ್ಯತೆ ನಿವಾರಣೆ ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಕಾರ್ಯಕ್ರಮ ಉತ್ತಮವಾಗಿ...
NEWS

ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ‌ – ಡಾ. ಕುಮಾರ

ಪಾಲನೆ ನ್ಯೂಸ್ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರಿ ಆಗುವಂತೆ ಕ್ರಮ ವಹಿಸಿ ಮಂಡ್ಯ: ಸ್ವಚ್ಛ ಸರ್ವೇಕ್ಷಣ ಅಭಿಯಾನ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಪ್ರತಿಯೊಬ್ಬ ನಾಗರಿಕನು ಕೂಡ ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ...