Month : February 2026

NEWS

ಮಂಡ್ಯ ಪೊಲೀಸ್‌ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಡಿ.ಎಸ್. ಶ್ರೀಕಂಠ

ಉಪಾಧ್ಯಕ್ಷರಾಗಿ ನಾಗೇಶ್‌ ಎನ್. ಆಯ್ಕೆ ಪಾಲನೆ ನ್ಯೂಸ್‌ ಮಂಡ್ಯ: ಮಂಡ್ಯ ಜಿಲ್ಲಾ ಪೊಲೀಸ್‌ ಪತ್ತಿನ ಸಹಕಾರ ಸಂಘ ನಿಯಮಿತದ ನೂತನ ಅಧ್ಯಕ್ಷರಾಗಿ ಡಿ.ಎಸ್.‌ ಶ್ರೀಕಂಠ ಹಾಗೂ ಉಪಾಧ್ಯಕ್ಷರಾಗಿ ನಾಗೇಶ್‌ ಎನ್‌. ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
NEWS

52 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಹೊರಕ್ಕೆ: ಲಕ್ಷ್ಮೀ ಹೆಬ್ಬಾಳ್ಕರ್

ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದೆ. ಪಾಲನೆ ನ್ಯೂಸ್ ಬೆಂಗಳೂರು: ರಾಜ್ಯಾದ್ಯಂತ 1.26...
NEWS

ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕ

ಪಾಲನೆ ನ್ಯೂಸ್ ಮಂಡ್ಯ: ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯಕ್ಕೆ ನೂತನ ಕುಲಪತಿಯಾಗಿ ಡಾ. ಕೆ. ಸಿ. ನಾರಾಯಣಸ್ವಾಮಿ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅಪಾರ...
NEWS

ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದ ಸೌಹಾರ್ದ ಬಸವ ಜ್ಯೋತಿ ಕಾರ್ಯಕ್ರಮ

ಪಾಲನೆ ನ್ಯೂಸ್ ಮಂಡ್ಯ: ನಗರದ ಗಾಂಧಿ ಭವನದಲ್ಲಿ ಮಂಡ್ಯ ಜಿಲ್ಲಾ ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದ ವತಿಯಿಂದ ಮನೆ ಮನೆಗೆ ಸೌಹಾರ್ದ ಬಸವ ಜ್ಯೋತಿ ಕಾರ್ಯಕ್ರಮದ ಪ್ರತಿ ತಿಂಗಳು ನಡೆಯುವ ಆಧ್ಯಾತ್ಮಿಕ...
NEWS

ಜಿಲ್ಲಾಧಿಕಾರಿಗಳ ಕೆ.ಆರ್. ಪೇಟೆ ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ

ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಧಿಕಾರಿಗಳು ಕೆ.ಆರ್. ಪೇಟೆ ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳನ್ನು ಪರಿಶೀಲಿಸಿ ಕಚೇರಿ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ...
NEWS

ಪರೀಕ್ಷಾ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು( ಸ್ವಾಯತ್ತ ) ಮಂಡ್ಯ

ಪಾಲನೆ ನ್ಯೂಸ್ ಮಂಡ್ಯ: ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ), ಮಂಡ್ಯ. ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26 ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯ ಮಾಪನ ಕಾರ್ಯವನ್ನು ದಾಖಲೆ ಸಮಯದಲ್ಲಿ...
NEWS

ಜಿಲ್ಲಾಧಿಕಾರಿಗಳು ಕೆ.ಆರ್. ಪೇಟೆ ಇಂದಿರಾ ಕ್ಯಾಂಟೀನ್ ಅನಿರೀಕ್ಷಿತ ಪರಿಶೀಲನೆ

ಪಾಲನೆ ನ್ಯೂಸ್ ಮಂಡ್ಯ: ಕ್ಯಾಂಟೀನ್‌ನ ಸ್ವಚ್ಛತೆ, ಆರೋಗ್ಯ ಹಾಗೂ ಆಹಾರ ಸುರಕ್ಷತಾ ಮಾನದಂಡಗಳ ಅನುಷ್ಠಾನವನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ವಿತರಣೆ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಆಹಾರ ತಯಾರಿಕೆ ಮತ್ತು...
NEWS

ಜಿಲ್ಲಾಧಿಕಾರಿಗಳಿಂದ ಕೆ.ಆರ್.ಪೇಟೆ ಪುರಸಭೆ ವ್ಯಾಪ್ತಿಯ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ಮತ್ತು ಪರಿಶೀಲನೆ

ಪಾಲನೆ ನ್ಯೂಸ್ ಮಂಡ್ಯ: ಕೆ.ಆರ್.ಪೇಟೆ ಪುರಸಭೆ ವ್ಯಾಪ್ತಿಯಲ್ಲಿರುವ ಘನ ತ್ಯಾಜ್ಯ ನಿರ್ವಹಣಾ (Solid Waste Management – SWM) ಘಟಕಕ್ಕೆ ಭೇಟಿ ನೀಡಿ ಸ್ವಚ್ಛ ಭಾರತ್ ಮಿಷನ್ (ನಗರ) ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳ...
NEWS

ಎಸ್.ಎಸ್.ಎಲ್.ಸಿ. ಪೂರ್ವ ಸಿದ್ದತಾ ಪರೀಕ್ಷೆ ಪರಿಶೀಲಿಸಿದ ಜಿ.ಪಂ. ಸಿಇಓ

ಪಾಲನೆ ನ್ಯೂಸ್ ಮಂಡ್ಯ: ಜನವರಿ 27ರಿಂದ ಪ್ರಾರಂಭವಾಗಿರುವ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ದತಾ ಪರೀಕ್ಷೆ ಹಿನ್ನೆಲೆಯಲ್ಲಿ ಮಂಡ್ಯ ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್....
NEWS

ಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ: ಡಾ. ಮಾನಸ

ಪಾಲನೆ ನ್ಯೂಸ್ ಮಂಡ್ಯ: ಪುಸ್ತಕ ಮನೆ ಸ್ಥಾಪನೆ ಮಾಡಿ ಇಪ್ಪತ್ತು ಭಾಷೆಯ ಇಪ್ಪತ್ತು ಲಕ್ಷಕ್ಕೂ ಅಧಿಕ ಪುಸ್ತಕಗಳನ್ನು ಸಂಗ್ರಹಿಸಿ ವಿಶಿಷ್ಟ ಸಾಧನೆ ಮಾಡಿರುವ ಅಂಕೇಗೌಡ ಪುಸ್ತಕ ಪ್ರೀತಿ ಇಂದಿನ ಯುವಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಕನ್ನಡ...