ಪುಸ್ತಕ ನಮ್ಮ ಜ್ಞಾನವನ್ನು ಹೆಚ್ಚಿಸುವ ಪರಮಾಪ್ತ ಮಿತ್ರ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅಭಿಪ್ರಾಯಪಟ್ಟರು.

ಪಾಲನೆ ನ್ಯೂಸ್ ಮೈಸೂರು: ಪುಸ್ತಕ ಎಂಬುದು ಕೇವಲ ಹಾಳೆಗಳ ಕಟ್ಟಲ್ಲ.ಬದಲಿಗೆ ಪುಸ್ತಕ ಜ್ಞಾನವನ್ನು ಹೆಚ್ಚಿಸುವ ಪರಮಾಪ್ತ ಮಿತ್ರ’ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದಲ್ಲಿ ಡಾ.ಮಾನಸ ಅಭಿಮತ ಅಭಿಪ್ರಾಯಪಟ್ಟರು. ಭಾನುವಾರ ನಗರದ ಕೃಷ್ಣಮೂರ್ತಿಪುರಂ ನಲ್ಲಿರುವ ಹಿರಿಯ ರಂಗಕರ್ಮಿ ರಾಜಶೇಖರ ಕದಂಬ ಅವರ ಮನೆಯಲ್ಲಿ ಏರ್ಪಡಿಸಿದ್ದ ಮನೆ ಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಓದುವವರ ಸಂಖ್ಯೆ ಕಡಿಮೆ ಇರಬಹುದು ಆದರೆ,ಜನರು ಪುಸ್ತಕ ಪ್ರೀತಿಯನ್ನು ಸಂಪೂರ್ಣವಾಗಿ ತ್ಯಜಿಸಿಲ್ಲ. ಈ … Continue reading ಪುಸ್ತಕ ನಮ್ಮ ಜ್ಞಾನವನ್ನು ಹೆಚ್ಚಿಸುವ ಪರಮಾಪ್ತ ಮಿತ್ರ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅಭಿಪ್ರಾಯಪಟ್ಟರು.