NEWS

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಮುಷ್ಕರ

ಪಾಲನೆ ನ್ಯೂಸ್

ಬೆಂಗಳೂರು: ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸೋಮವಾರ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರ ಆರಂಭಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆ ಯಲ್ಲಿ 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು 15,000 ರೂ. ಹಾಗೂ ಸಹಾಯಕಿಯರ ಗೌರವ ಧನವನ್ನು 10,000 ರೂ. ಗಳಿಗೆ ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. 4 ಪ್ರಮುಖ ಬೇಡಿಕೆಗಳು ಕಾರ್ಯಕರ್ತೆಯರ ಗೌರವ ಧನ 15,000 ರೂ.ಗೆ ಹೆಚ್ಚಿಸಬೇಕು ಸಹಾಯಕಿಯರ ಗೌರವ ಧನ 10,000 ರೂ.ಗಳಿಗೆ ಹೆಚ್ಚಿಸಬೇಕು ನಿವೃತ್ತಿ ಹೊಂದಿದವರಿಗೆ ಗ್ರಾಚ್ಯುಟಿ ನೀಡಬೇಕು ಉಚಿತ ವೈದ್ಯಕೀಯ ಸೌಲಭ್ಯ, ಮಾಸಿಕ ಭತ್ಯೆ ಹೆಚ್ಚಳ ಮಾಡಬೇಕು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಾಂಡವ್ಯ ಎಕ್ಸಲೆನ್ಸ್: ಸಂಜನಾ ಕೆ.ವೈ. ರಾಜ್ಯಕ್ಕೇ 7ನೇ ಸ್ಥಾನ, ದೀಕ್ಷ ಯು. ರಾಜ್ಯಕ್ಕೇ 10ನೇ ಸ್ಥಾನ

ತಲಕಾವೇರಿ ಸ್ವಚ್ಛತಾ ಕಾರ್ಯ

ಸಕ್ಕರೆ ನಗರಿಯಲ್ಲಿ ಹೂವಿನ ಲೋಕ: ಕೆ.ಆ‌ರ್.ನಂದಿನಿ

Leave a Comment