NEWS

ಪಶ್ಚಿಮ ಏಷ್ಯಾದ ಯುದ್ಧದ ಕಿಚ್ಚು ಜಾಗತಿಕ ಇಂಧನ ಮಾರುಕಟ್ಟೆಯನ್ನು ತಲ್ಲಣಗೊಳಿಸಿದೆ

ಪಾಲನೆ ನ್ಯೂಸ್

ಫ್ರಾಂಕ್‌ಫರ್ಟ್‌: ಇಂಧನ ಬೆಲೆ ಗಗನಕ್ಕೆ ಷೇರುಪೇಟೆ ಪಾತಾಳಕ್ಕೆ. ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಯಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ಹಡಗು ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿದ್ದು, ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿವೆ.

ಷೇರುಪೇಟೆ ಭಾರಿ ಕುಸಿತಕಂಡಿದ್ದು, ಒಂದೇ ದಿನ 6.59 ಲಕ್ಷ ಕೋಟಿ ರೂ. ನಷ್ಟ ಉಂಟಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ. 8.6ರಷ್ಟು ಏರಿಕೆಯಾಗಿ ಬ್ಯಾರೆಲ್‌ಗೆ 79.11 ಡಾಲರ್ ತಲುಪಿದೆ. ಪ್ರಮುಖ ಅನಿಲ ಪೂರೈಕೆದಾರ ರಾಷ್ಟ್ರವಾದ ಕತಾರ್, ನೈಸರ್ಗಿಕ ಅನಿಲ ಉತ್ಪಾದನೆ ಸ್ಥಗಿತಗೊಳಿಸಿದೆ. ಯುರೋಪ್‌ನಲ್ಲಿ ಗ್ಯಾಸ್ ಬೆಲೆ ಶೇ.40ರಷ್ಟು ಏರಿಕೆ ಆಗಿದೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಂಡ್ಯ ನಗರದ ವಾಹನದಟ್ಟಣೆ ಕುರಿತು ವರದಿ ಸಿದ್ಧಪಡಿಸಲು ಸೂಚನೆ: ಡಾ.ಕುಮಾರ

ಪಂಜಾಬ್‌ಗೆ 6 ವಿಕೆಟ್‌ಗಳ ಗೆಲುವು

ಜ.26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿ:

Leave a Comment