NEWS

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೈಶಾಕ್

ಪಾಲನೆ ನ್ಯೂಸ್

ಬೆಂಗಳೂರು: ಕರ್ನಾಟಕ ಕ್ರಿಕೆಟ್ ತಂಡದ ವೇಗಿ ವೈಶಾಕ್ ವಿಜಯ್ ಕುಮಾರ್, ಸಾಗರಿಕಾ ಅವರೊಂದಿಗೆ ಗುರುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ವಿವಾಹ ಸಮಾರಂಭಕ್ಕೆ ನಟ ಕಿಚ್ಚ ಸುದೀಪ್ ಸಮಾರಂಭದಲ್ಲಿ ಆಟಗಾರರು ಭಾಗವಹಿಸಿದರು.

ಆರ್‌ಸಿಬಿ ತಂಡದ ಮಾಜಿ ಆಟಗಾರ, 29 ವರ್ಷದ ವೈಶಾಕ್ ಮುಂಬರುವ ಐಪಿಎಲ್‌ ನಲ್ಲಿ ಪಂಜಾಬ್‌ ಕಿಂಗ್ಸ್ ಪರ ಆಡಲಿದ್ದಾರೆ. 2021ರಲ್ಲಿ ಕರ್ನಾಟಕ ಪರ ಲಿಸ್ಟ್ ಎ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವೈಶಾಕ್, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ರಣಜಿ ಟ್ರೋಫಿ ಫೈನಲ್‌ನಲ್ಲೂ ರನ್ನ‌ರ್ ಅಪ್ ಹಾಜರಾಗಿ, ನವದಂಪತಿಗೆ ಶುಭಹಾರೈಸಿದರು. ನಾಯಕ ದೇವದತ್ ಪಡಿಕ್ಕಲ್ ಸಹಿತ ಕರ್ನಾಟಕ ತಂಡದ ಕರ್ನಾಟಕ ತಂಡದ ಭಾಗವಾಗಿದ್ದರು.‌

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

60 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಮಂಡ್ಯ ಅಬಕಾರಿ ಡಿಸಿ ಅಮಾನತ್ತು

ಫೆಬ್ರವರಿ ಮಾಹೆಯಲ್ಲಿ ಉದ್ಯೋಗ ಮೇಳ ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಉದ್ಯೋಗಮೇಳವನ್ನು ಸದುಪಯೋಗಪಡಿಸಿಕೊಳ್ಳಿ – ಕೆ.ಆರ್.ನಂದಿನಿ

ಅಮೆರಿಕದಲ್ಲಿ ಹನುಮಾನ್ ಮೂರ್ತಿ

Leave a Comment