NEWS

ಪಿಯುಸಿ ಪರೀಕ್ಷೆ: ಸಿಸಿಟಿವಿ ಮಾನಿಟರಿಂಗ್ ವ್ಯವಸ್ಥೆಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಪಾಲನೆ ನ್ಯೂಸ್

ಪಿಯುಸಿ ಪರೀಕ್ಷೆಗಳ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಲಾದ ಸಿಸಿಟಿವಿ ಮಾನಿಟರಿಂಗ್ ವ್ಯವಸ್ಥೆಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.

ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಶಿಸ್ತಿನಿಂದ ನಡೆಯುವಂತೆ ಸಿಸಿಟಿವಿ ಮೂಲಕ ಮೇಲ್ವಿಚಾರಣೆ ನಡೆಸಲಾಗುತ್ತಿದ್ದು, ಅದರ ಕಾರ್ಯನಿರ್ವಹಣೆಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪರೀಕ್ಷಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರನ್ನು ಕಂಡು ಡಿಸಿಎಂ ಡಿಕೆಶಿ ಸಿಡಿಮಿಡಿ

ಮಳವಳ್ಳಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಶೇಷ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

ಪ್ರಧಾನಿ ಮೋದಿ ಮತ್ತು ನನಗೆ ‘ಪತ್ನಿ ಸಮಸ್ಯೆ’ ಇಲ್ಲ’ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಸ್ಯ

Leave a Comment