NEWS

ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ದೌರ್ಜನ್ಯ ತಡೆ ಕುರಿತು ವಿಚಾರಗೋಷ್ಠಿ – ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಪಾಲನೆ ನ್ಯೂಸ್

ಮಂಡ್ಯ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಕುರಿತು ಹಾಗೂ ಅಸ್ಪೃಶ್ಯತೆಯ ನಿರ್ಮೂಲನೆ ಬಗ್ಗೆ ವಿಚಾರಗೋಷ್ಠಿ ಮತ್ತು ಕಾರ್ಯಾಗಾರವನ್ನು ದಿನಾಂಕ 07.03.2026ರಂದು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾರ್ಯಕ್ರಮದ ಸಿದ್ಧತೆಗಳನ್ನು ಅವಲೋಕಿಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಶ್ರೀ ಭೂಮಿ ಸಿದ್ದೇಶ್ವರ ದೇಗುಲ ನೂತನ ನಿರ್ದೇಶಕ ಜಗದೀಶ್ ಗೆ ಶಾಸಕರ ಅಭಿನಂದನೆ

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಟಿ20ಟೂರ್ನಿ: 2026ರ ಚಾಂಪಿಯನ್

ಮಹಿಳೆಯರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ವಿಶೇಷ ರಂಗೋಲಿ ಸ್ಪರ್ಧಾ

Leave a Comment