ಮಹಿಳಾ ದಿನದಂದು ಜವಾಬ್ದಾರಿಯನ್ನೂ ನೆನಪಿಸಿಕೊಳ್ಳಬೇಕು : ಪ್ರೊ. ಎಂ. ಶ್ರೀಲತಾ

ಹೆಚ್. ಆರ್. ಕನ್ನಿಕ ಅವರ ಪ್ರಥಮ ಕಾದಂಬರಿ ನೀ ಮಾಯೆಯೋ ನಿನ್ನೊಳು ಮಾಯೆಯೋ ಲೋಕಾರ್ಪಣೆ ಪಾಲನೆ ನ್ಯೂಸ್ ಮಂಡ್ಯ: ಮಹಿಳಾ ದಿನಾಚರಣೆ ಅನ್ನೋದು ಹೋರಾಟದ ನೆನಪು. ಮಹಿಳಾ ದಿನದ ಹಿನ್ನೆಲೆಯಲ್ಲಿ ಸಂಭ್ರಮ, ಸಡಗರದ ಜತೆಗೆ ಜವಾಬ್ದಾರಿಯನ್ನು ನೆನಪು ಮಾಡಿಕೊಳ್ಳುವುದು ಅಷ್ಟೇ ಮುಖ್ಯ ಎಂದು ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಎಂ. ಶ್ರೀಲತಾ ತಿಳಿಸಿದರು. ನಗರದ ಕನ್ನಿಕ ಶಿಲ್ಪ ನವೋದಯ ಎಜುಕೇಶನ್ ಟ್ರಸ್ಟ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಹೆಚ್.ಆರ್. ಕನ್ನಿಕ ಅವರ … Continue reading ಮಹಿಳಾ ದಿನದಂದು ಜವಾಬ್ದಾರಿಯನ್ನೂ ನೆನಪಿಸಿಕೊಳ್ಳಬೇಕು : ಪ್ರೊ. ಎಂ. ಶ್ರೀಲತಾ