NEWS

17 ವರ್ಷದ ಬಾಲಕಿ ಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ

ಪಾಲನೆ ನ್ಯೂಸ್
ಚಾಮರಾಜನಗರ: ಜಿಲ್ಲೆಯ ಬೇಗೂರು ಠಾಣೆ ವ್ಯಾಪ್ತಿಯೊಂದರ ಗ್ರಾಮದಲ್ಲಿ 17 ವರ್ಷದ ಬಾಲಕಿ ಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂಬಂಧ ಬಾಲಕಿಯ ಸಂಬಂಧಿ ವಿರುದ್ದ ಬೇಗೂರು ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಾಲಕಿಗೆ ಕಳೆದ 3 ದಿನಗಳ ಹಿಂದೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಗುಂಡ್ಲುಪೇಟೆ ಸರ್ಕಾರಿ ಸಾರ್ವ ಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅಲ್ಲಿಂದ ಸಿಮ್ಸ್ ಆಸ್ಪತ್ರೆಗೆ ಕರೆದು ಕೊಂಡು ಹೋಗುವಾಗ ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆಯಾ ಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಫೆ. 16 ಮತ್ತು 17ರಂದು ಗಾಂಧಿ ಗ್ರಾಮ ಭಾರತ ಮರಳಿಹಳ್ಳಿಗೆ ಗಾಂಧೀಜಿ ಮತ್ತು ಗ್ರಾಮಸ್ವರಾಜ್ ಕುರಿತು ಚಿಂತನ -ಮಂಥನ ಕಾರ್ಯಕ್ರಮ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಒಪ್ಪದ ದೀದಿ

ನಟ ವಿಜಯ್ ರೀತಿ ನಿಖಿಲ್ ಕುಮಾರಸ್ವಾಮಿ ಅವರು ಬರುತ್ತಾರೆ : ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Leave a Comment