Month : March 2026

NEWS

ಇರಾನ್‌ನ ನಾಯಕ ಅಯತ್ತೊಲ್ಲಾ ಅಲಿ ಖಮೇನಿ ಸಾವಿಗೆ ಭಾರತ ಸಂತಾಪ

ಪಾಲನೆ ನ್ಯೂಸ್ ಹೊಸದಿಲ್ಲಿ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಭಾರತ ವಿಳಂಬವಾಗಿ ಸಂತಾಪ ವ್ಯಕ್ತಪಡಿಸಿದೆ. ಖಮೇನಿ ಹತ್ಯೆ ಬಗ್ಗೆ ಮೌನವಹಿಸಿದ್ದ ಪ್ರಧಾನಿ...
NEWS

ಯುದ್ದದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ನೆರವು

ಪಾಲನೆ ನ್ಯೂಸ್ ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ದದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ಅವರು ಉಚಿತ ವಸತಿ ವ್ಯವಸ್ಥೆಯನ್ನು ನೀಡುವುದಾಗಿ ಹೇಳಿಕೊಂಡಿದ್ದಾರೆ. ಇರಾನ್ ವಿರುದ್ಧ ಅಮೆರಿಕ...
NEWS

ಟಿ-20 ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಪಾಲನೆ ನ್ಯೂಸ್ ಮುಂಬೈ: ಟಿ-20 ವಿಶ್ವಕಪ್ ಪಂದ್ಯಾವಳಿಯ 2ನೇ ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ದ ಗೆಲುವಿನ ನಗೆ ಬೀರಿದ ಭಾರತ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ....
NEWS

8 ಸಾವಿರ ಚದರ ಅಡಿಯ ಸಿದ್ದರಾಮಯ್ಯ ಚಿತ್ರ ರಚನೆ!

ಪಾಲನೆ ನ್ಯೂಸ್ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ಐತಿಹಾಸಿಕ 17ನೇ ಬಜೆಟ್ ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಿದ್ದರಾಮಯ್ಯ ಅವರ ಬೃಹತ್ ಚಿತ್ರ ರಚಿಸಿ ಅಭಿಮಾನ...
NEWS

14ನೇ ದಿನಕ್ಕೆ ಕಾಲಿಟ್ಟ ಕೆಎಸ್‌ಐಸಿ ಕಾರ್ಮಿಕರ ಹೋರಾಟ

ಪಾಲನೆ ನ್ಯೂಸ್ತಿ.ನರಸೀಪುರ: ಪಟ್ಟಣದ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವುದನ್ನು ವಿರೋಧಿಸಿ ನಡೆಯು ತ್ತಿರುವ ಪ್ರತಿಭಟನೆ ಬುಧವಾರ 14ನೇ ದಿನಕ್ಕೆ ಕಾಲಿಟ್ಟಿದ್ದು, ಕನ್ನಡ ಸೇನೆ-ಕರ್ನಾಟಕ ಸದಸ್ಯರು ಬುಧವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ಸಂಘಟನೆಯ ತಾಲ್ಲೂಕು...
NEWS

38 ವರ್ಷಗಳ ಬಳಿಕ ಮರುಮುದ್ರಣವಾಗಲಿದೆ ‘ಕರ್ಣಾಟ ಭಾರತ ಕಥಾಮಂಜರಿ’ ಕೃತಿ

ಪಾಲನೆ ನ್ಯೂಸ್ ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಮತ್ತು ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಪಾದಕತ್ವದಲ್ಲಿ ಪ್ರಕಟಗೊಂಡ ಕುಮಾರವ್ಯಾಸ ಮಹಾಕವಿಯ ಕರ್ಣಾಟ ಭಾರತ ಕಥಾಮಂಜರಿ ಕೃತಿಯು 38 ವರ್ಷಗಳ ಬಳಿಕ ಮರು ಮುದ್ರಣಗೊಂಡಿದೆ. ಕನ್ನಡ...
NEWS

ಇರಾನ್‌ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್

ಪಾಲನೆ ನ್ಯೂಸ್ ದುಬೈ: ಇರಾನ್ ದೇಶದ ಮುಂದಿನ ಸರ್ವೋಚ್ಚ ನಾಯಕನನ್ನಾಗಿ ಯಾರನ್ನೇ ಆಯ್ಕೆ ಮಾಡಿದರೂ ಅವರನ್ನು ನಾವು ನಿರ್ಮೂಲನೆ ಮಾಡುತ್ತೇವೆ ಎಂದು ಬುಧವಾರ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ ಬೆದರಿಕೆ ಹಾಕಿದ್ದಾರೆ. ಇಸ್ರೇಲ್...
NEWS

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅನ್ನಭಾಗ್ಯ’ಕ್ಕೆ 20 ಲಕ್ಷ ಮಂದಿ ರದ್ದುಪಡಿಸಿದೆ

ಪಾಲನೆ ನ್ಯೂಸ್ ಬೆಂಗಳೂರು: ಅರ್ಹತೆ ಇಲ್ಲದಿದ್ದರೂ ಸರ್ಕಾರದ ಫಲಾನುಭವಿಗಳ ಪಟ್ಟಿಗೆ ನುಸುಳಿ ಅಕ್ರಮವಾಗಿ ಸವಲತ್ತು ಪಡೆಯುತ್ತಿದ್ದ ರಾಜ್ಯದ ಸುಮಾರು 20 ಲಕ್ಷದಷ್ಟು ಅನರ್ಹ ಫಲಾನುಭವಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ರದ್ದುಪಡಿಸಿ ‘ಅನ್ನಭಾಗ್ಯ’...
NEWS

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು

ಪಾಲನೆ ನ್ಯೂಸ್ ಮಂಡ್ಯ: ಡಾ ಕುಮಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ ಅಂದು ಯಾವುದೇ ಆರೋಗ್ಯ...
NEWS

ಬೆಳೆ ಬೆಳೆಯುವ ಮೊದಲು ಮಣ್ಣು ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ರೈತರಿಗೆ ಕೃಷಿ ವಿಜ್ಞಾನಿ ಸಚಿತಾನಾಥಮ್ ಸಲಹೆ ನೀಡಿದರು.

ಪಾಲನೆ ನ್ಯೂಸ್ ಗುಂಡ್ಲುಪೇಟೆ : ತಾಲೂಕಿನ ವೀರನಪುರ ಗ್ರಾಮದಲ್ಲಿ ರಾಜ್ಯ ಅರಿಶಿಣ ಬೆಳೆಗಾರರ ಒಕ್ಕೂಟ ಮತ್ತು ಶ್ರಮಸಂಜಾತ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಿಜ್ಞಾನ ಸಂಜೆ ಮತ್ತು ಕೃಷಿ ವಿಜ್ಞಾನಿಗಳಗ್ರಾಮ ಸಭೆಯಲ್ಲಿ ಪಾಲ್ಗೊಂಡು...