ಕನ್ನಡ ಭಾಷೆ ಮತ್ತು ಕನ್ನಡಿಗರಿಗೆ ಆದ್ಯತೆ ನೀಡುವಂತೆ ಆಗ್ರಹ
ಪಾಲನೆ ನ್ಯೂಸ್ ಮಂಡ್ಯ ಭಾರತೀನಗರ : ಬ್ಯಾಂಕ್‌ಗಳಲ್ಲಿ ಕನ್ನಡದಲ್ಲೇ ವ್ಯವಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾರತೀನಗರದ ಎಸ್‌ಬಿಐ ಎದುರು ಪ್ರತಿಭಟನೆ ನಡೆಸಿದರು. ಭಾರತೀನಗರದ ಎಸ್‌ಬಿಐ ಶಾಖೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ...
