ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ
ಪಾಲನೆ ನ್ಯೂಸ್ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಮಾರ್ಚ್ 25 ರಿಂದ 27ರ ವರೆಗೆ ಮೈಸೂರಿನ...
