ಅಂತರ ರಾಷ್ಟೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ
ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ-2026 ರ ಅಂಗವಾಗಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪಂ. ಮಂಡ್ಯ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ. ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ...
