ಪುನೀತ್‌ರಾಜ್‌ಕುಮಾರ್‌ರವರ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ
ಪಾಲನೆ ನ್ಯೂಸ್ ಮದ್ದೂರು : ಕರ್ನಾಟಕ ರತ್ನ ಡಾ. ಪುನೀತ್‌ರಾಜ್‌ಕುಮಾರ್‌ರವರ ಹುಟ್ಟು ಹಬ್ಬದ ಅಂಗವಾಗಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿರುವುದಾಗಿ ಹೊಸಕೆರೆ ಗ್ರಾ.ಪಂ. ಮಾಜಿ ಅಧ್ಯಕ್ಷ ದಯಾನಂದ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ...
