NEWS

ಹಿಂದೂಸ್ತಾನ್ ಪ್ರೈವೇಟ್ ಲಿಮಿಟೆಡ್ ರೈಸ್ ಮಿಲ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ

ಪಾಲನೆ ನ್ಯೂಸ್

ಚಾಮರಾಜನಗರ: ತಾಲ್ಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಹಿಂದೂಸ್ತಾನ್ ಪ್ರೈವೇಟ್ ಲಿಮಿಟೆಡ್ ರೈಸ್ ಮಿಲ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿರುವ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಪೊಲೀಸರೊಂದಿಗೆ ಶುಕ್ರವಾರ ದಾಳಿ ನಡೆಸಿ ಪಡಿತರ ಅಕ್ಕಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅಂದಾಜು 50 ಕಿಲೋ ತೂಕದ 353ಕ್ಕೂ ಹೆಚ್ಚು ಪ್ಲಾಸ್ಟಿಕ್ ಚೀಲಗಳಲ್ಲಿ ಸಂಗ್ರಹಿಸಿದ ಪಡಿತರ ಅಕಿ ವಶ ಪಡಿಸಿಕೊಂಡಿದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಪಾಕಿಸ್ತಾನದೊಂದಿಗೆ ಯಾವುದೇ ಕ್ರೀಡೆಯಲ್ಲಿ ದ್ವಿಪಕ್ಷೀಯ ಸರಣಿಗಳನ್ನು ಆಡಲು ಅವಕಾಶವಿಲ್ಲ.

‘ಬಾಸ್’ ಸಿನಿಮಾ ಮರು ಬಿಡುಗಡೆಗೆ ತಡೆಯಾಜ್ಞೆ

ಕೋಚ್ ನವಲ್ ಕಿರುಕುಳ, ನಿಂದನೆ ಎಂದು ನೀರಜ್ ಚೋಪ್ರಾ, ಸುಮಿತ್ ಅಂತಿಲ್‌ ದೂರು

Leave a Comment