NEWS

ಇರಾನಿಯನ್ನರು ಬಲವಂತಕ್ಕೆ ಮಣಿಯುವುದಿಲ್ಲ

ಪಾಲನೆ ನ್ಯೂಸ್

ದಿಬ್ಬಂಧನ ತೆರವುಗೊಳಿಸಲ್ಲ: ಟ್ರಂಪ್ ಬದ್ದತೆಗಳನ್ನು ಗೌರವಿಸುವುದು ಅರ್ಥಪೂರ್ಣ ಸಂವಾದದ ಆಧಾರವಾಗಿದೆ. ಅಮೆರಿಕ ಸರ್ಕಾರದ ನಡವಳಿಕೆಯ ಬಗ್ಗೆ ಇರಾನ್‌ನಲ್ಲಿ ಅಪನಂಬಿಕೆ ಉಳಿದಿದೆ, ಆದರೆ ಅಮೆರಿಕ ಅಧಿಕಾರಿಗಳು ಇರಾನ್‌ನ ಶರಣಾಗತಿಯನ್ನು ಬಯಸುತ್ತಾರೆ. ಇರಾನಿಯನ್ನರು ಬಲವಂತಕ್ಕೆ ಮಣಿಯುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಅಮೆರಿಕದ ನಿಯೋಗ ಪಾಕಿಸ್ತಾನಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದಂತೆ ಅಮೆರಿಕದೊಂದಿಗೆ ಹೊಸ ಸುತ್ತಿನ ಶಾಂತಿ ಮಾತುಕತೆಗೆ ಹಾಜರಾಗಬೇಕೇ ಅಥವಾ ಬೇಡವೇ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಇರಾನ್ ಹೇಳಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಯುವ ಜನತೆ ಅಂಬಿಗರ ಚೌಡಯ್ಯ ರವರ ನಡೆ-ನುಡಿ ಜ್ಞಾನವನ್ನು ಪರಿಪೂರ್ಣವಾಗಿ ಅಳವಡಿಸಿಕೊಳ್ಳಬೇಕು

ತಲಕಾವೇರಿ ಸ್ವಚ್ಛತಾ ಕಾರ್ಯ

ಮೊಬೈಲ್ ಬಿಡಿ – ಪುಸ್ತಕ ಹಿಡಿ

Leave a Comment