NEWS

3 ವರ್ಷದಲ್ಲಿ 5ನೇ ಬಾರಿಗೆ ಹೆಚ್ಚಳ ಮದ್ಯದ ಬೆಲೆ ಏರಿಕೆ‌

ಪಾಲನೆ ನ್ಯೂಸ್

ಬೆಂಗಳೂರು: ಗ್ಯಾರಂಟಿ ಒಂದೆಡೆ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರಲಿವೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಐಟಿಐ, ಡಿಪ್ಲೊಮಾ ಎಲ್‌ಎಲ್‌ಬಿಗೆ ಅರ್ಹ

ಅಕ್ಕರೆಯ ಅಂಗಳ ಬೇಸಿಗೆ ಶಿಬಿರಕ್ಕೆ ಚಾಲನೆ : ಕೆ.ಆರ್. ನಂದಿನಿ

ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ವಂಚನೆ

Leave a Comment