NEWS

ಚಿನ್ನದ ಬೆಲೆಯಲ್ಲಿ ಕುಸಿತ

ಪಾಲನೆ ನ್ಯೂಸ್

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಡಾಲರ್ ಪ್ರಬಲಗೊಂಡ ಹಿನ್ನೆಲೆಯಲ್ಲಿ, ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಕುಸಿತ ಕಂಡಿದೆ. 10ಗ್ರಾಂ ಚಿನ್ನದ ಬೆಲೆ ₹1,800 ಕುಸಿದು ₹1,54,300ಕ್ಕೆ ತಲುಪಿದೆ. ಸೋಮವಾರ ಇದು ₹1,56,100 ಇತ್ತು. ಬೆಳ್ಳಿ ಬೆಲೆ ಕಿಲೋಗೆ ₹6,500ರಷ್ಟು ಭಾರಿ ಇಳಿಕೆಯಾಗಿದ್ದು, ₹2,44,000ಕ್ಕೆ ಸ್ಥಿರವಾಯಿತು. ಸೋಮವಾರ ಇದು ₹2,50,500 ಇತ್ತು.

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಏ.14ರಂದು ಅಂಬೇಡ್ಕರ್ ಜಯಂತಿ

ಗಿಲ್ಲಿಗೆ ಸಿಎಂ ಅಭಿನಂದನೆ

56,432 ಹುದ್ದೆ ಭರ್ತಿಗೆ ಅಸ್ತು ; ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ

Leave a Comment