ಪಾಲನೆ ನ್ಯೂಸ್ ಅಹಮದಾಬಾದ್: ಈ ಬಾರಿ ಐಪಿಎಲ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 5ನೇ ಸೋಲನುಭವಿಸಿದೆ. ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ಕೆಕೆಆರ್‌ಗೆ 5 ವಿಕೆಟ್ ಸೋಲು ಎದುರಾಯಿತು. ಟೈಟಾನ್ಸ್‌ಗೆ ಇದು 5 ಪಂದ್ಯಗಳಲ್ಲಿ...
ಪಾಲನೆ ನ್ಯೂಸ್ ಕೊಪ್ಪಳ: ಬಾಲಕಿ ಮೇಲೆ ಅತ್ಯಾಚಾರ ಎಸಗಲು ಬೆಂಬಲಿಸಿದ್ದ ನಾಲ್ಕು ಜನರಿಗೆ ಪೋಕ್ಸೋ ನ್ಯಾಯಾಲಯ ಬರೋಬ್ಬರಿ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಾ.28ರಂದು ತೀರ್ಪು ನೀಡಿದೆ. ವಿಚಾರಣೆ ಹಂತದಲ್ಲೇ ಪ್ರಮುಖ...
ಪಾಲನೆ ನ್ಯೂಸ್ ನವದೆಹಲಿ: ಸ್ಥಳೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಬೆಳ್ಳಿ ಬೆಲೆ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿಗೆ 5,700 ರೂ. ಇಳಿಕೆಯಾಗಿದ್ದರೆ, ಚಿನ್ನದ ದರ ಪ್ರತಿ 10 ಗ್ರಾಂಗೆ 1,600 ರೂ. ತಗ್ಗಿದೆ....
ಪಾಲನೆ ನ್ಯೂಸ್ ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ...
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ ಪಂಚಾಯತ್ ಮಂಡ್ಯ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ 299 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು...
ಪಾಲನೆ ನ್ಯೂಸ್ಮಂಡ್ಯ: ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) 2026-27ನೇ ಸಾಲಿನ ಖಾಸಗಿ ಶಾಲೆಗಳ ಉಚಿತ ಸೀಟು ಹಂಚಿಕೆಗಾಗಿ ಪರೀಕ್ಷಾರ್ಥವಾಗಿ ಶನಿವಾರದಿಂದ (ಏ.18) ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏ.21ರಿಂದ ನೈಜ ಅರ್ಜಿ ಸಲ್ಲಿಕೆ ಪ್ರಕ್ರಿಯೆ...
ಆದಿಚುಂಚನಗಿರಿಯಲ್ಲಿ ಗಮನ ಸೆಳೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಪಾಲನೆ ವ್ಯೂಸ್ ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಪರಮ ಪೂಜ್ಯ ಶ್ರೀ.ಶ್ರೀ.ಶ್ರೀ. ಬಾಲಗಂಗಾಧರನಾಥ ಸ್ವಾಮೀಜಿಯವರು, ತಾವು...
ಮಹಿಳೆಯರು ಬಂದಾಗ ಸಕಾರಾತ್ಮಕವಾಗಿ ಸ್ಪಂದಿಸಿ ಅವರ ಸಮಸ್ಯೆಗಳನ್ನು ಬಗೆಹರಿಸಿ : ಡಾ.ನಾಗಲಕ್ಷ್ಮಿ ಚೌಧರಿ ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ ಹಾಗೂ ತಾಲ್ಲೂಕು ಪೊಲೀಸ್ ಠಾಣೆಗಳಲ್ಲಿ ಮಹಿಳೆಯರು ದೂರು ನೀಡಲು ಬಂದ ಸಮಯದಲ್ಲಿ ಮಹಿಳೆಯರನ್ನು ಗೌರವದಿಂದ...
ಪಾಲನೆ ನ್ಯೂಸ್ ಡರ್ಬನ್: ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಟಿ20 ಕ್ರಿಕೆಟ್ ನಲ್ಲೂ ವಿಶ್ವ ಚಾಂಪಿಯನ್ ಪಟ್ಟವೇರುವತ್ತ ಕಣ್ಣಿಟ್ಟಿರುವ ಭಾರತದ ಮಹಿಳಾ ತಂಡ, ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಪೂರ್ವಾಭ್ಯಾಸ ನಡೆಸಲು ಸಜ್ಜಾಗಿದೆ. ಶುಕ್ರವಾರದಿಂದ...
ಪಾಲನೆ ನ್ಯೂಸ್ ಬೆಂಗಳೂರು: ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಬುಧವಾರ ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,...