Month : April 2026

NEWS

ಆರ್‌ಸಿಬಿಗೆ ಭರ್ಜರಿ ಜಯ

ಪಾಲನೆ ನ್ಯೂಸ್ ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 23ನೇ ಪಂದ್ಯದಲ್ಲಿ ಲಕ್ನೋ ಸೂಪ‌ರ್ ಜೈಂಟ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಭರ್ಜರಿ ಜಯ ಗಳಿಸಿದೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ...
NEWS

ಗ್ರಾಮೀಣ ಮಟ್ಟದಲ್ಲಿ “ಅಕ್ಕರೆಯ ಅಂಗಳ” ಬೇಸಿಗೆ ಶಿಬಿರ – ಸಮಗ್ರ ಕಲಿಕೆಯ ಅವಕಾಶಕ್ಕೆ ಸಿಇಒ ಸೂಚನೆ

ಪಾಲನೆ ನ್ಯೂಸ್ ಮಂಡ್ಯ: ಜಿಲ್ಲೆಯ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಕಲಿಕೆ ಹಾಗೂ ಮನರಂಜನೆಯ ಅವಕಾಶ ಒದಗಿಸುವುದು “ಅಕ್ಕರೆಯ ಅಂಗಳ” ಶಿಬಿರದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನಂದಿನಿ...
NEWS

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ

ಪಾಲನೆ ನ್ಯೂಸ್ ಬೆಂಗಳೂರು: ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18,...
NEWS

ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಿ

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಿ : ಪಿ. ರವಿಕುಮಾರ್ ಪಾಲನೆ ನ್ಯೂಸ್ ಮಂಡ್ಯ: ಜಿಲ್ಲೆಯಲ್ಲಿ ಮದ್ಯ ಮಾರಾಟ ಅಂಗಡಿಗಳು ಹೆಚ್ಚುತಿದ್ದು ಸಾರ್ವಜನಿಕ ಹಿತದೃಷ್ಟಿಯಿಂದ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಮೇಲೆ...
NEWS

ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ವಂಚನೆ

ಪಾಲನೆ ನ್ಯೂಸ್ ಬೆಂಗಳೂರು: ನಗರದ ಈಶಾನ್ಯ ವಿಭಾಗದ ಡಿಸಿಪಿ ಜಿ.ಕೆ. ಮಿಥುನ್ ಹೆಸರು ಹೋಲುವಂತೆ, ತಾನೂ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಸರ್ಜನ್...
NEWS

ಆರ್. ವೈಶಾಲಿ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ಮಹಿಳಾ ವಿಭಾಗದಲ್ಲಿ ಚಾಂಪಿಯನ್

ಪಾಲನೆ ನ್ಯೂಸ್ ಪಪೋಸ್ (ಸೈಪ್ರಸ್): ಭಾರತದ ಗ್ರಾಂಡ್ ಮಾಸ್ಟರ್ ಆರ್. ವೈಶಾಲಿ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ಮಹಿಳಾ ವಿಭಾಗದಲ್ಲಿ ಚಾಂಪಿಯನ್ ಹೊರಹೊಮ್ಮಿದ್ದಾರೆ. ಇದರೊಂದಿಗೆ ಅವರು ಹಾಲಿ ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಗೆ ಸವಾಲೊಡ್ಡುವ...
NEWS

180 ಅಪ್ರಾಪ್ತ ಬಾಲಕಿಯರನ್ನ ಲೈಂಗಿಕವಾಗಿ ಶೋಷಿಸಿದ್ದಲ್ಲದೆ 350 ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದ ಯುವಕನ ಸೆರೆ

ಪಾಲನೆ ನ್ಯೂಸ್ ಅಮರಾವತಿ: ಸುಮಾರು 180 ಅಪ್ರಾಪ್ತ ಬಾಲಕಿಯರನ್ನ ಲೈಂಗಿಕವಾಗಿ ಶೋಷಿಸಿದ್ದಲ್ಲದೆ 350 ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದ 19 ವರ್ಷದ ಯುವಕನೊಬ್ಬನನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಬಂಧಿಸಲಾಗಿದೆ. ಈ ಆಘಾತಕಾರಿ ಕೃತ್ಯಗಳನ್ನು ನಡೆಸಿದ ಆರೋಪಿಯನ್ನು ಅಯಾನ್...
NEWS

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗೆ ಮುಖಾಮುಖಿ

ಪಾಲನೆ ನ್ಯೂಸ್ ವಾಷಿಂಗ್ಟನ್: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು, ಈ ವಾರದ ಕೊನೆಯಲ್ಲಿ ಉಭಯ ರಾಷ್ಟ್ರಗಳು ಹೊಸ ಸುತ್ತಿನ ಮಾತುಕತೆಗಳನ್ನು ನಡೆಸಲು...
NEWS

ಸರ್ಕಾರಿ ಶಾಲೆಗಳ ಉಳಿವಿಗೆ ಮೂಲ ಸೌಕರ್ಯ ಕಲ್ಪಿಸಿ

ಪಾಲನೆ ನ್ಯೂಸ್ ಮೈಸೂರು : ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು, ಹಾಗೂ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರಿ...
NEWS

ಚಲಾವಣೆಯಲ್ಲಿ ಇಲ್ಲದ 2 ಸಾವಿರ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನ

ಪಾಲನೆ ನ್ಯೂಸ್ ಬೆಂಗಳೂರು: ಚಲಾವಣೆಯಲ್ಲಿ ಇಲ್ಲದ 2 ಸಾವಿರ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಕಚೇರಿಯಲ್ಲಿ ಬದಲಾಯಿಸಲು ಯತ್ನಿಸಿದ ವ್ಯಕ್ತಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗಶೆಟ್ಟಿಹಳ್ಳಿಯ ನಿವಾಸಿ...