Month : April 2026

NEWS

ಪ್ರತಿಭಾಂಜಲಿ ಆಯೋಜಿಸಿರುವ ಕಾವೆಂಶ್ರೀ ಕಾವ್ಯಯಾನ ಸಂಗೀತ ಸುಧೆ ಫೆ.14ಕ್ಕೆ

ಸಾಂಸ್ಕೃತಿಕ ನಾಯಕ ಕೆ.ಎಸ್. ಸಚ್ಚಿದಾನಂದ ಅವರ ಸವಿನೆನಪಿನ ಕಾರ್ಯಕ್ರಮ ಪಾಲನೆ ನ್ಯೂಸ್ಮಂಡ್ಯ: ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿಯು ಸಾಂಸ್ಕೃತಿಕ ನಾಯಕ ಕೆ.ಎಸ್. ಸಚ್ಚಿದಾನಂದ ಅವರ ಸವಿನೆನಪಿನಲ್ಲಿ ಆಯೋಜಿಸಿರುವ ಸಂಜೆರಂಗಿನ ಸಂಗೀತ ಸುಧೆ ‘ಕಾವೆಂಶ್ರೀ ಕಾವ್ಯಯಾನ’...
NEWS

ಪಂಜಾಬ್‌ಗೆ 6 ವಿಕೆಟ್‌ಗಳ ಗೆಲುವು

ಮುಲ್ಲನಪುರ: ಇಂಡಿಯನ್‌ ಪ್ರಿಮಿಯರ್‌ ಲೀಗ್ (ಐಪಿಎಲ್) ಟೂರ್ನಿಯ 17ನೇ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿತು....
NEWS

ಹೊನ್ನೇಕೊಡಿಗೆ ಸಂಪರ್ಕ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆಗೊಳಿಸಲಿದ್ದಾರೆ.

ಪಾಲನೆ ನ್ಯೂಸ್ ನರಸಿಂಹರಾಜಪುರ‌ : ಇಂದು ತಮ್ಮ ಹೆಸರಿನ ಸೇತುವೆ ಉದ್ಘಾಟಿಸಲಿರುವ ಸಿಎಂ ಸಿದ್ದು ಎನ್‌.ಆ‌ರ್.ಪುರದ ಹೊನ್ನೇಕೊಡಿಯಲ್ಲಿರುವ ಸೇತುವೆಸಿಎಂ ಸಿದ್ದರಾಮಯ್ಯಗೆ ಪುರದ ನಾಗರಿಕರಿಂದ ಭಾನುವಾರ ಭರ್ಜರಿ ಸ್ವಾಗತ. ₹38 ಕೋಟಿ ವೆಚ್ಚದ ಹೊನ್ನೇಕೊಡಿಗೆ ಸಂಪರ್ಕ...
NEWS

ಏ.14ರಂದು ಅಂಬೇಡ್ಕರ್ ಜಯಂತಿ

ಪಾಲನೆ ನ್ಯೂಸ್ ಮೈಸೂರು: ಅಶೋಕಪುರಂ ಆದಿಕರ್ನಾಟಕ ಮಹಾಸಂಸ್ಥೆ, ದೊಡ್ಡಗರಡಿ ಮತ್ತು ಚಿಕ್ಕಗರಡಿ ಸಂಘ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಏ.14ರಂದು ಸ೦ವಿಧಾನ ಶಿಲ್ಪಿ ಡಾ.ಬಿ. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ನಗರ ದಲ್ಲಿ ವಿಶಿಷ್ಟವಾಗಿ...
NEWS

ರಾಜಸ್ಥಾನದ ನಿವೃತ್ತ ಯೋಧ 138 ಪದವಿಧರ

ಪಾಲನೆ ನ್ಯೂಸ್ ಜೈಪುರ: ರಾಜಸ್ಥಾನದ ಮಾಜಿ ಸೈನಿಕರೊಬ್ಬರು 138 ಪದವಿಗಳು, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಪೂರ್ಣಗೊಳಿಸುವ ಮೂಲಕ ದಾಖಲೆ ಬರೆದಿದ್ದಾರೆ. ರಾಜಸ್ಥಾನದ ಝುಂಝುನು ಜಿಲ್ಲೆಯ ದಶರಥ್ ಸಿಂಗ್ ಇತ್ತೀಚೆಗೆ ಇಗೋದಲ್ಲಿ ವೈದಿಕ ಅಧ್ಯಯನದಲ್ಲಿ...
NEWS

ಬೆಳ್ಳಿ ಗೆದ್ದ ಮೊದಲ ಭಾರತೀಯ ಕನ್ನಡಿಗ ಆಯುಶ್‌

ಪಾಲನೆ ನ್ಯೂಸ್ ಚೀನಾ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಕಾರ್ಕಳ ತಾಲೂಕಿನ ಆಯುಶ್ ಶೆಟ್ಟಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿದ್ದಾರೆ. ಫೈನಲ್‌ನಲ್ಲಿ ಚೀನಾದ ಶಿ ಯುಕಿ ವಿರುದ್ದ ಸೋತು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಟೂರ್ನಿಯಲ್ಲಿ...
NEWS

ಮತ್ತೆ ಯುದ್ಧ ಭೀತಿ!

ಪಾಲನೆ ನ್ಯೂಸ್ ಇಸ್ಲಾಮಾಬಾದ್‌ : 21 ತಾಸಿನ ಮ್ಯಾರಥಾನ್ ಮಾತುಕತೆ: ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವಿನ 40 ದಿನಗಳ ಸಂಘರ್ಷಕ್ಕೆ ಕಡಿವಾಣ ಹಾಕುವ ಸಲುವಾಗಿ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಬುಧವಾರ ಎರಡು ವಾರಗಳ ಕದನ...
NEWS

ಪ್ರಸಿದ್ಧ ಗಾಯಕಿ ಆಶಾ ಭೋಸ್ಥೆ ನಿಧನ

ಪಾಲನೆ ನ್ಯೂಸ್ ಮುಂಬೈ: ಪ್ರಸಿದ್ಧ ಗಾಯಕಿ ಆಶಾ ಭೋಸೆ ಭಾನುವಾರ ಮುಂಬೈನಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯ ಸ್ಸಾಗಿತ್ತು. ಅನಾರೋಗ್ಯದಿಂದಾಗಿ ಏ.11 ರಂದು ಅವರನ್ನು ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಹಿರಿಯ...
NEWS

ರಣವೀ‌ರ್ ಪರ ವಕೀಲರಿಂದ ಹೈಕೋರ್ಟ್‌ಗೆ ಮಾಹಿತಿ

ಪಾಲನೆ ನ್ಯೂಸ್ ಬೆಂಗಳೂರು: ದೈವಾರಾಧನೆಗೆ ಅಪಚಾರ ಎಸಗುವ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಕ್ಷಮೆ ಕೇಳಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಪ್ರಾಮಾಣಿಕತೆಯಿಲ್ಲ ಎಂದು ಪ್ರಕರಣದ ಅರ್ಜಿದಾರರು ವಾದಿಸಿದ್ದಾರೆ. ಆದ್ದರಿಂದ...
NEWS

ಕತಾರ್‌ನಿಂದ ಭಾರತಕ್ಕೆ ಇಂಧನ

ಪಾಲನೆ ನ್ಯೂಸ್ ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತಕ್ಕೆ ನಿರಂತರವಾಗಿ ಇಂಧನ ಪೂರೈಕೆಯನ್ನು ಮುಂದುವರಿಸಲಾಗುವುದು ಎಂದು ಕತಾ‌ರ್ ಭರವಸೆ ನೀಡಿದೆ. ದೋಹಾದಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ...