Month : April 2026

NEWS

ಎಸ್‌ಆರ್‌ಎಚ್ ಭರ್ಜರಿ ಗೆಲುವು

ಪಾಲನೆ ನ್ಯೂಸ್ ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್‌ನ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 65 ರನ್‌ ಗಳ ಭರ್ಜರಿ ಗೆಲುವು ಸಾಧಿಸಿದೆ. ಗುರುವಾರ...
NEWS

ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ರಥೋತ್ಸವ‌

ಪಾಲನೆ ನ್ಯೂಸ್ ಶ್ರೀರಂಗಪಟ್ಟಣ: ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಶ್ರೀಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ಜರುಗಿತು. ಕಳೆದ ನಾಲ್ಕು ದಿನಗಳಿಂದ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದ್ದವು. ಗುರುವಾರ ಬೆಳಿಗ್ಗೆ 10 ಗಂಟೆಗೆ ಗ್ರಾಮದ ಕಲ್ಯಾಣಿಯಿಂದ...
NEWS

ಭೂ ವ್ಯಾಜ್ಯ ಪ್ರಕರಣದಲ್ಲಿ ಮೈಸೂರು ಡಿಸಿ ವಿರುದ್ಧ ಅರೆಸ್ಟ್ ವಾರೆಂಟ್

ಪಾಲನೆ ನ್ಯೂಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಂಡಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್...
VIEWS

ದ್ವೇಷ ಮಾಡುವುದು ಜೀವನವೇ ಅಲ್ಲ

ಬದುಕಲು ಬೇಕು ಬದುಕುವ ಈ ಮಾತು | ಡಾ. ಪಾಟೀಲ್ ಪುಟ್ಟಪ್ಪ ಪಾಲನೆ ಚಿಂತನೆ ಮನುಷ್ಯನು ತಾನೇನನ್ನು ಪ್ರೀತಿಸುವನೋ ಅದರೊಂದಿಗೆ ಬದುಕಿರಬೇಕು. ಆದರೆ, ದ್ವೇಷದೊಂದಿಗೆ ಬದುಕಿರಬಾರದು. ಮನಸ್ಸಿನಲ್ಲಿ ದ್ವೇಷವನ್ನು ತುಂಬಿಕೊಂಡಿರುವವನು ರೋಗಗ್ರಸ್ತ ಮನುಷ್ಯನಾಗಿರುತ್ತಾನೆ. ದ್ವೇಷದಿಂದ...
NEWS

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ : ದಾಸಪ್ಪ

ಪಾಲನೆ ನ್ಯೂಸ್‌ ಮಂಡ್ಯ : ಸಮಾಜದಲ್ಲಿ ಶಾಂತಿ,ಸುವ್ಯವಸ್ಥೆ,ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಕಾರ್ಯನಿರ್ವಹಿಸುತ್ತಿದೆ. ನಾಗರೀಕ ಆಸ್ತಿಪಾಸ್ತಿಗಳನ್ನು ಕಾಪಾಡಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಎಂದು ನಿವೃತ್ತ ಆರಕ್ಷಕ ಉಪ ನೀರಿಕ್ಷಕರು...
NEWS

ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್ ಅಕ್ರಮವಾಗಿ ದಾಸ್ತಾನು ಮಾಡುವುದು ಕಾನೂನುಬಾಹಿರ

ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ; ಸಾಕಷ್ಟು ದಾಸ್ತಾನು ಲಭ್ಯವಿದೆ : ಡಾ ಕುಮಾರ ಪಾಲನೆ ನ್ಯೂಸ್‌ ಮಂಡ್ಯ: ಜಿಲ್ಲೆಯಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾಕಷ್ಟು ದಾಸ್ತಾನು ಲಭ್ಯವಿದ್ದು ಅನಧಿಕೃತವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದು...
NEWS

ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯವಿಲ್ಲ, ಆತಂಕ ಬೇಡ

ದೈನಂದಿನ ಬೇಡಿಕೆಗೆ ತಕ್ಕಂತೆ ಗೃಹ ಬಳಕೆಯ ಅನಿಲ ಸರಬರಾಜು ಮಾಡಲು ಸೂಚನೆ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಾನೂನು ರೀತಿಯಲ್ಲಿ ಕ್ರಮ : ಡಾ ಕುಮಾರ ಪಾಲನೆ ನ್ಯೂಸ್‌ ಮಂಡ್ಯ: ಗೃಹ ಬಳಕೆಯ ಅನಿಲ...
NEWS

ಜನಗಣತಿ–2027: ಏ.01 ರಿಂದ 15 ವರೆಗೆ ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ : ಡಾ ಕುಮಾರ

ಪಾಲನೆ ನ್ಯೂಸ್ ಮಂಡ್ಯ : ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು...
NEWS

ಕೀಲಾರದಲ್ಲಿ ರಾಜಸೂಯ ಯಾಗ ಪೌರಾಣಿಕ ನಾಟಕ ಪ್ರದರ್ಶನ

ನಿತ್ಯ ಸಚಿವ ಕೆ.ವಿ.ಶಂಕರಗೌಡರ ನೆನಪಿನ ನಾಟಕ ಪಾಲನೆ ನ್ಯೂಸ್ಮಂಡ್ಯ: ತಾಲ್ಲೂಕು ಕೀಲಾರದಲ್ಲಿ ಶ್ರೀ ಸೋಮೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ವತಿಯಿಂದ ಏ. 3, ಶುಕ್ರವಾರ ಗ್ರಾಮದ ಮಾರಿಗುಡಿ ಆವರಣದಲ್ಲಿ ನಿತ್ಯ ಸಚಿವ ಕೆ.ವಿ.ಶಂಕರಗೌಡರ ನೆನಪಿನಲ್ಲಿ...