Month : April 2026

NEWS

ಅಪ್ರಾಪ್ತ ವಯಸ್ಸಿನ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿರುವ‌ ಮೂವರು ವೈದ್ಯರ ಬಂಧನ

ಪಾಲನೆ ನ್ಯೂಸ್ ಮಂಡ್ಯ: ಕೆ.ಆ‌ರ್.ಪೇಟೆಯ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ನಿಯಮ ಉಲ್ಲಂಘಿಸಿ ಅಪ್ರಾಪ್ತ ವಯಸ್ಸಿನ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿ ರುವ ಆರೋಪದ ಮೇರೆಗೆ ಮೂವರು ವೈದ್ಯ ರನ್ನು ಬಂಧಿಸಲಾಗಿದೆ. ಕೆ.ಆ‌ರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ...
NEWS

ಕಾಡಾನೆಗಳ ದಾಳಿಗೆ ಬೆಳೆ ಹಾನಿ

ಪಾಲನೆ ನ್ಯೂಸ್ ನಾಪೋಕ್ಲು: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಹಾಗೂ ಕೊಕೇರಿ ಗ್ರಾಮದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು ಬೆಳೆಗಾರರ ತೋಟಗಳಿ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕೃಷಿಗಳು ಗಿಡಗಳನ್ನು ತೊಳೆದು ನಾಶಪಡಿಸಿ ನಷ್ಟ...
NEWS

ಪ್ರಧಾನಿ ನರೇಂದ್ರ ಮೋದಿ‌ ವಿಶ್ವನಾಥನ ದರ್ಶನ

ಪಾಲನೆ ನ್ಯೂಸ್ ವಾರಣಾಸಿ,ಏ.೨೯- ಉತ್ತರ ಪ್ರದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತವರು ಲೋಕಸಭಾ ಕ್ಷೇತ್ರ ವಾರಣಸಿಯಲ್ಲಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ಅವರು ಪವಿತ್ರ ಶ್ರೀ ಕಾಶಿ ವಿಶ್ವನಾಥ...
NEWS

ತಿರುಪತಿ ದೇವಸ್ಥಾನಕ್ಕೆ 11 ಟನ್ ನಂದಿನಿ ತುಪ್ಪ ಸರಬರಾಜು: ಡಿ.ಕೆ ಸುರೇಶ್

ಪಾಲನೆ ನ್ಯೂಸ್ ಬೆಂಗಳೂರು: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು...
NEWS

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಬ್ರಿಟನ್ ಕಿಂಗ್ ಚಾರ್ಲ್ಸ್ III ತಿರುಗೇಟು

ಪಾಲನೆ ನ್ಯೂಸ್ ವಾಷಿಂಗ್ಟನ್: ಬ್ರಿಟನ್ ಸಹಾಯ ಮಾಡದಿದ್ದರೆ ಇಂದು ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಬ್ರಿಟನ್ ಕಿಂಗ್ ಚಾರ್ಲ್ಸ್ III ತಿರುಗೇಟು ನೀಡಿದ್ದಾರೆ. ಏಪ್ರಿಲ್ 28, 2026...
Uncategorized

ಕೃಷ್ಣಪ್ಪ, ಪ್ರಿಯಾಕೃಷ್ಣ ಮೇಲೆ FIR

ಪಾಲನೆ ನ್ಯೂಸ್ ಬೆಂಗಳೂರು: ಮಹಾನಗರದ ಅಂದವನ್ನು ಕೆಡಿಸುವ ಅನಧಿಕೃತ ಜಾಹೀರಾತುಗಳ ಹಾವಳಿ ಮುಂದುವರೆದಿದೆ. ಹಬ್ಬ, ಹರಿದಿನ, ಹುಟ್ಟುಹಬ್ಬಗಳ ಸಂದರ್ಭಗಳಲ್ಲಿ ರಸ್ತೆ ಅಕ್ಕಪಕ್ಕ, ಪ್ರಮುಖ ವೃತ್ತಗಳು ಸೇರಿದಂತೆ ಎಲ್ಲೆಂದರಲ್ಲಿ ರಾಜಕೀಯ ನಾಯಕರ ಬೃಹತ್ ಕಟೌಟ್ ಗಳು ರಾರಾಜಿಸುತ್ತವೆ.ಇವುಗಳ...
NEWS

‘ಬಿಗ್‌ಬಾಸ್‌’ ಮಾಜಿ ಸ್ಪರ್ಧಿ ರಜತ್ ಜಾಲತಾಣದಲ್ಲಿ ವೈರಲ್

ಪಾಲನೆ ನ್ಯೂಸ್ ಬೆಂಗಳೂರು: ಕಿರುತೆರೆ ನಟ, ‘ಬಿಗ್‌ಬಾಸ್‌’ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ರಜತ್, ಪೆಟ್ರೋಲ್ ಬಾಂಬ್ ಮಾದರಿಯ ವಸ್ತುಗಳನ್ನು ರಸ್ತೆಯಲ್ಲಿ ಸ್ಫೋಟಿಸಿ ರೀಲ್ ಮಾಡಿರುವ ವಿಡಿಯೋ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿವೆ. 1...
NEWS

ರೇಷನ್‌ ಗಾಗಿ ಪರದಾಟ

ಪಾಲನೆ ನ್ಯೂಸ್‌ ಕಳೆದ 8-10 ದಿನಗಳಿಂದ ತಾಂತ್ರಿಕ ಸರ್ವರ್ ಸಮಸ್ಯೆಯಿಂದಾಗಿ ಬಯೋಮೆಟ್ರಿಕ್ ದೃಢೀಕರಣ ವಿಫಲವಾಗುತ್ತಿದೆ. ಕೆಲವೊಮ್ಮೆ ನಿಧಾನವಾಗಿ ಸಿಗುತ್ತಿದ್ದು, ಇಂಥ ಸಂದರ್ಭದಲ್ಲಿ ಒಬ್ಬೊಬ್ಬ ಪಡಿತರ ಫಲಾನುಭವಿಯ ಬೆರಳಚ್ಚು ಪೂರ್ಣವಾಗಲು 20ರಿಂದ 25 ನಿಮಿಷ ಬೇಕಾಗುತ್ತಿದೆ!...
NEWS

ಚಿನ್ನದ ಬೆಲೆಯಲ್ಲಿ ಕುಸಿತ

ಪಾಲನೆ ನ್ಯೂಸ್ ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಡಾಲರ್ ಪ್ರಬಲಗೊಂಡ ಹಿನ್ನೆಲೆಯಲ್ಲಿ, ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಕುಸಿತ ಕಂಡಿದೆ. 10ಗ್ರಾಂ ಚಿನ್ನದ ಬೆಲೆ ₹1,800...
NEWS

19,300 ಠೇವಣಿ ಪಡೆಯಲು ಸಹೋದರಿಯ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ವ್ಯಕ್ತಿ

ಪಾಲನೆ ನ್ಯೂಸ್ ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಸಹೋದರಿ ಮೃತಪಟ್ಟಿರುವುದಾಗಿ ಬ್ಯಾಂಕ್ ಸಿಬ್ಬಂದಿಗೆ ತೋರಿಸಲು ಸಹೋದರಿಯ ಅಸ್ಥಿಪಂಜರವನ್ನೇ ಹೊತ್ತು ತಂದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಕೇಂದೂಜರ್ ಜಿಲ್ಲೆಯ ದಿಯಾನಾಲಿ ಗ್ರಾಮದ ಜೀತು ಮುಂಡಾ ಎಂಬ...