Month : April 2026

NEWS

ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೊಳಿಸುವ ಮಸೂದೆ ವಿರೋಧ

ಪಾಲನೆ ನ್ಯೂಸ್ ಚಾಮರಾಜನಗರ: ಶಾಸನ ಸಭೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೊಳಿಸುವ ಮಸೂದೆ ವಿರೋಧಿಸಿದ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರುದ್ದ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತೆಯರು ನಗರದಲ್ಲಿ ಶನಿವಾರ ಪ್ರತಿಭಟನೆ...
VIEWS

ವರ್ಣ ಪಲ್ಲಟ: ಹುಟ್ಟು ಹಾಕಿದ ನೂರಾರು ಪ್ರಶ್ನೆಗಳು

ಕೆ.ವೈ.ನಾರಾಯಣ ಸ್ವಾಮಿ ರಚನೆಯ ಶಶಿಧರ ಭಾರಿಘಾಟ್‌ ನಿರ್ದೇಶನದ ನಾಟಕ ಪ್ರದರ್ಶನ ಕರ್ನಾಟಕ ಸಂಘದ ಸಾರಥ್ಯ, ಚಿಂತನೆಗೆ ಹಚ್ಚಿದ ಸಂವಾದ   ಚಂದ್ರಶೇಖರ ದ.ಕೋ.ಹಳ್ಳಿ (ಪಾಲನೆ ವ್ಯೂಸ್‌ ) ಮಂಡ್ಯದ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಭಾನುವಾರ...
NEWS

ಬಂಗಾರ ₹200, ಬೆಳ್ಳಿ ₹3,000 ಇಳಿಕೆ

ಪಾಲನೆ ನ್ಯೂಸ್ ನವದೆಹಲಿ: ಅಮೆರಿಕನ್ ಡಾಲರ್ ಮೌಲ್ಯ ಬಂಗಾರ ₹200, ಬೆಳ್ಳಿ ₹3,000 ಬಲಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರವೂ ಅಮೂಲ್ಯ ಲೋಹಗಳ ಬೆಲೆ ಕುಸಿತ ಮುಂದುವರಿದಿದೆ. ಚಿನ್ನದ ಬೆಲೆ ₹200 ಇಳಿಕೆಯಾಗಿದ್ದರೆ, ಬೆಳ್ಳಿ...
NEWS

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಾಲ್ಕನೇ ತ್ರೈಮಾಸಿಕದಲ್ಲಿ ₹16,971 ಕೋಟಿ ನಿವ್ವಳ ಲಾಭ ಗಳಿಸಿದೆ

ಪಾಲನೆ ನ್ಯೂಸ್ ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಿಲಯನ್ಸ್ ಲಾಭ ಶೇ. 12.50 ಕುಸಿತ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಾಲ್ಕನೇ ತ್ರೈಮಾಸಿಕದಲ್ಲಿ ₹16,971 ಕೋಟಿ ನಿವ್ವಳ ಲಾಭ ಗಳಿಸಿದೆ. ತೈಲ ಮತ್ತು ರಾಸಾಯನಿಕ...
NEWS

53ನೇ ಜನ್ಮದಿನವನ್ನು ಫ್ಯಾನ್ಸ್ ಜತೆ ಆಚರಿಸಿಕೊಂಡ ತೆಂಡುಲ್ಕರ್

ಪಾಲನೆ ನ್ಯೂಸ್ ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಶುಕ್ರವಾರ ಬೆಳಗ್ಗೆ ತಮ್ಮ ನಿವಾಸದ ಎದುರು ಸೇರಿದ್ದ ಅಭಿಮಾನಿಗಳೊಂದಿಗೆ 53ನೇ ಜನ್ಮದಿನದ ಸಂಭ್ರಮವನ್ನು ಆಚರಿಸಿದರು. ಸಚಿನ್ ಪತ್ನಿ ಅಂಜಲಿ ತೆಂಡುಲ್ಕರ್ ಜತೆಗಿದ್ದರು. ಅಭಿಮಾನಿಗಳು ತಂದಿದ್ದ...
NEWS

ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ

ಮೈಸೂರು: ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕಾರಣ ಕೇಳಿ ಶೋಕಾಸ್‌ ನೋಟಿಸ್‌ ನೀಡಲಾಗಿದೆ. ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ...
NEWS

ಮೇ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ : ಬಿ. ಸಿ. ಶಿವಾನಂದಮೂರ್ತಿ

ಪಾಲನೆ ನ್ಯೂಸ್ ಮಂಡ್ಯ : ಮೇ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಗಳಾದ ಮೇ 1 ರಂದು ಭಗವಾನ್ ಬುದ್ಧ ಜಯಂತಿ , ಮೇ 10 ರಂದು ಶಿವಶರಣೆ ಹೇಮರೆಡ್ಡಿ, ಮಲ್ಲಮ್ಮ ಜಯಂತಿಯನ್ನು ಎಲ್ಲಾರ ಸಹಕಾರ...
NEWS

ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪರಿಶೀಲಿಸಲು ಸಮಿತಿ ರಚನೆ

ಪಿ.ಸಿ.ಪಿ.ಎನ್‍.ಡಿ.ಟಿ ಕಾಯ್ದೆ ಪ್ರಕಾರ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಸೂಕ್ತ ಕ್ರಮ ವಹಿಸಿ : ಡಾ. ಕುಮಾರ ಪಾಲನೆ ನ್ಯೂಸ್‌ ಮಂಡ್ಯ : ಇತ್ತೀಚಿಗೆ ಆರ್. ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್)...
NEWS

ಯುವ ಜನತೆಯೂ ಡಾ. ರಾಜ್ ಕುಮಾರ್ ರವರ ಸರಳ ಜೀವನ ಶೈಲಿ ಹಾಗೂ ಅವರ ನೈತಿಕ ಮೌಲ್ಯಗಳನ್ನು ಅಳವಡಿಸಿ ಕೊಳ್ಳಿ : ಬಿ. ಪಿ. ಪ್ರಕಾಶ್

ಪಾಲನೆ ನ್ಯೂಸ್‌ ಮಂಡ್ಯ: ಡಾ. ರಾಜ್ ಕುಮಾರ್ ರವರು ಮೇರು ನಟರಾಗಿದ್ದರು ಸಹ ಸ್ವಲ್ಪವೂ ಕೂಡ ಅಹಂ ಇಲ್ಲದೆ ಸಾಮಾನ್ಯರಲ್ಲಿ ಸಾಮನ್ಯರಾಗಿದ್ದು ಕನ್ನಡ ಚಿತ್ರರಂಗಕ್ಕೆ ಅಪಾರ ಕೀರ್ತಿ ತಂದು ಕೊಟ್ಟವರು ಅವರ ಸರಳ ಜೀವನ...
NEWS

ಪಶ್ಚಿಮ ಬಂಗಾಳದಲ್ಲಿ ಶೇ. 92.72ರಷ್ಟು ಮತದಾನ

ಪಾಲನೆ ನ್ಯೂಸ್ ಕೋಲ್ಕತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಗುರುವಾರ ಬರೋಬ್ಬರಿ ಶೇ. 92.72ರಷ್ಟು ಮತದಾನವಾಗಿದೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ಲಕ್ಷಾಂತರ ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ವಿವಾದ, ಅಲ್ಲಲ್ಲಿ...