NEWS

ಅರ್ಜುನ ಸ್ಮಾರಕ ಲೋಕಾರ್ಪಣೆ

ಪಾಲನೆ ನ್ಯೂಸ್

ವನ್ಯಜೀವಿಗಳಿಂದ ಆಗುವ ಬೆಳೆ ಹಾನಿ ಪರಿಹಾರವನ್ನೂ ವಿಳಂಬವಿಲ್ಲದೆ ಪಾವತಿಸಲಾಗುತ್ತಿದೆ. ರೈತರ ಪರವಾಗಿ ಸರ್ಕಾರವಿದ್ದು, ಪರಿಹಾರದ ಮೊತ್ತ ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗು ವುದು ಎಂದರು. ಸಫಾರಿಯಿಂದ ನಮ್ಮ ಇಲಾಖೆಯ ವಿವಿಧ ಪ್ರತಿ ಸ್ಥಾನಗಳಿಗೆ ಬರುವ ಆದಾಯದಲ್ಲಿ ಶೇ.33ರಷ್ಟು ಹಣವನ್ನು ಕಾಡಿ ನಂಚಿನ ಜನರ ಜೀವನಮಟ್ಟ ಉತ್ತಮಪಡಿಸಲು ವಿನಿಯೋಗಿಸಲು ಸೂಚಿಸಲಾಗಿದ್ದು, ಇಂದು ಕೊಡಗಿನಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಜೇನುಪೆಟ್ಟಿಗೆಗಳನ್ನು ನೀಡಿದ್ದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು, ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಮುರಳಿ ಮೋಹನ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕುಂಡಲು ಮೊದಲಾದವರು ಪಾಲ್ಗೊಂಡಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವಕೀಲೆ ಆದ ದೀದಿ!

ತಮಿಳುನಾಡು ರಾಜಕೀಯದ ಈ ಬಿಕ್ಕಟ್ಟಿನ ಕುರಿತು ಕಮಲ್ ಹಾಸನ್ ಪೋಸ್ಟ್

ಹಸಿವು ಮುಕ್ತ ಹಾಗೂ ಜಾತಿ ಮುಕ್ತ ಸಮಾಜದ ವಾತಾವರಣ ನಿರ್ಮಾಣವಾಗಬೇಕು

Leave a Comment