NEWS

ಸೈಬರ್ ಅಪಾಯಗಳನ್ನು ಎದುರಿಸಲು ಬ್ಯಾಂಕುಗಳು ಸನ್ನದ್ಧವಾಗಬೇಕು

ಪಾಲನೆ ನ್ಯೂಸ್

ಮುಂಬೈ: ಸೈಬರ್ ಅಪಾಯಗಳನ್ನು ಎದುರಿಸಲು ಬ್ಯಾಂಕುಗಳು ಸನ್ನದ್ಧವಾಗಬೇಕುಸುಧಾರಿತ ಕೃತಕ ಬುದ್ಧಿಮತ್ತೆ (ಎಐ) ಮಾದರಿಗಳಿಂದ ಎದುರಾಗಬಹುದಾದ ಸೈಬರ್ ಅಪಾಯಗಳನ್ನು ಎದುರಿಸಲು ಬ್ಯಾಂಕುಗಳು ಸನ್ನದ್ಧವಾಗಬೇಕು ಎಂದು ಹಣಕಾಸು ಸೇವೆಗಳ ಇಲಾಖೆ ಕಾವ್ಯದರ್ಶಿ ಎಂ. ನಾಗರಾಜು ಗುರುವಾರ ತಿಳಿಸಿದ್ದಾರೆ. ಮುಂಬೈನಲ್ಲಿ ವ್ಯವಸ್ಥೆಯ ಹಳೆಯ ತಾಂತ್ರಿಕ ದೌರ್ಬಲ್ಯಗಳನ್ನು ಪತ್ತೆಹಚ್ಚಿ ದುರ್ಬಳಕೆ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿವೆ ಎಂದು ಎಚ್ಚರಿಸಿದರು. ಸೈಬರ್ ದಾಳಿಗಳು ಮಾರುಕಟ್ಟೆಯ ಸ್ಥಿರತೆಗೆ ಧಕ್ಕೆ ತರಬಲ್ಲವು, ಆದ್ದರಿಂದ ಬ್ಯಾಂಕುಗಳು ತಮ್ಮ ಭದ್ರತಾ ವ್ಯವಸ್ಥೆಯನ್ನು ನಿರಂತರವಾಗಿ ಪರೀಕ್ಷಿಸಿ ಬಲಪಡಿಸಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಲೋಹಿಯ ಪ್ರಶಸ್ತಿ ಪ್ರದಾನ: ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ಶಿವಾನಂದ ತಗಡೂರು-ಗಣ್ಯರ ಶ್ಲಾಘನೆ

‌ಲೋಕದ ಸಂಕಟಕ್ಕೆ ಪರಿಹಾರ ನೀಡಿದ ವೈದ್ಯ ಬುದ್ಧ: ಬೂದಾಳ್

ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ

Leave a Comment