NEWS

ಮೇ.10 ರಂದು ವಿದ್ಯುತ್ ವ್ಯತ್ಯಯ

ಪಾಲನೆ ನ್ಯೂಸ್

ಮಂಡ್ಯ: 66/11 ಕೆ.ವಿ ಕೆ.ಐ.ಎ.ಡಿ.ಬಿ. ಕೊಲಕಾರನದೊಡ್ಡಿ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮೇ 10 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರ ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆಗಳು, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಹಂಬರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕೊಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರ ಗ್ರಾಮಾಂತರ ಪ್ರದೇಶಗಳಾದ ತಗ್ಗಹಳ್ಳಿ, ಕೋಲಕಾರನದೊಡ್ಡಿ, ಹೆಮ್ಮಿಗೆ, ಸೂನಗನಹಳ್ಳಿ, ಪುರ, ಲೋಕಸರ, ಹಲುವಾಡಿ, ಕಮ್ನಾಯಕನಹಳ್ಳಿ, ಟಿ. ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು. ಬಿ.ಹೊಸೂರು ಗೋಪನಹಳ್ಳಿ ಯಡಗನಹಳ್ಳಿ, ಮಾದರಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳು ಹಾಗೂ

ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರ ಗ್ರಾಮಾಂತರ ಪ್ರದೇಶಗಳಾದ ಹೊರ ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆ ಬೂದನೂರು, ಹೊಸಬೂದನೂರು, ಈಚಗೆರೆ. ಹಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಪ ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಂದು ಚಾವಿಸನಿನಿ, ಕಾ ಮತ್ತು ಪಾ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು (ವಿ) ಎಸ್ ಅನಿತಾಬಾಯಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನಕಲಿ ಗನ್ ಇಟ್ಟು ಕೊಂಡು ಪ್ರಾಂಕ್ ಮಾಡಿದವನು ಪೊಲೀಸರ ಅತಿಥಿಯಾಗಿದ್ದಾನೆ

ಎಲ್ಲಾ ವರ್ಗದವರಿಗೂ ಕಾನೂನು ಅರಿವಿನ ಕಾರ್ಯಾಗಾರ ಅಗತ್ಯ

ಮಾರ್ಚ್ 25 ರಂದು 2025 -26ನೇ ಸಾಲಿನ ರಾಜ್ಯಮಟ್ಟದ ಅಂತರ್ ವಿದ್ಯುತ್ ಕಂಪನಿಗಳ ಕ್ರೀಡಾಕೂಟ ಕಾರ್ಯಕ್ರಮ

Leave a Comment