ಮಾನಸಿಕ ಅನಾರೋಗ್ಯಕ್ಕೆ ಪುಸ್ತಕ ಓದುವುದೇ ಮದ್ದು

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ ಉದ್ಘಾಟಿಸಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅಭಿಮತ ಪಾಲನೆ ನ್ಯೂಸ್ & ವ್ಯೂಸ್ ಮಂಡ್ಯ: ಇಂದಿನ ನಮ್ಮ ಬಹುತೇಕ ಕಾಯಿಲೆಗಳಿಗೆ ಮಾನಸಿಕ ಆನಾರೋಗ್ಯವೇ ಕಾರಣ. ಮನಸ್ಥಿತಿ ಸರಿ ಇಲ್ಲ ಎಂದಾದರೆ ಪರಿಸ್ಥಿತಿ ಹದಗೆಡುತ್ತದೆ. ಅದಕ್ಕೆ ಮದ್ದು ಪುಸ್ತಕ ಓದುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ರವರು ಹೇಳಿದರು. ಚಂದಗಾಲು ಬಡಾವಣೆಯ ಹಿರಿಯ ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ … Continue reading ಮಾನಸಿಕ ಅನಾರೋಗ್ಯಕ್ಕೆ ಪುಸ್ತಕ ಓದುವುದೇ ಮದ್ದು