NEWS

ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ರಥೋತ್ಸವ‌

ಪಾಲನೆ ನ್ಯೂಸ್

ಶ್ರೀರಂಗಪಟ್ಟಣ: ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಶ್ರೀಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ಜರುಗಿತು. ಕಳೆದ ನಾಲ್ಕು ದಿನಗಳಿಂದ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದ್ದವು. ಗುರುವಾರ ಬೆಳಿಗ್ಗೆ 10 ಗಂಟೆಗೆ ಗ್ರಾಮದ ಕಲ್ಯಾಣಿಯಿಂದ ಮಡಿತೇರನ್ನು ” ಎಳೆದು ತರಲಾಯಿತು.ಸಂಜೆ 6 ಗಂಟೆಗೆ ಅಕ್ಕ ಪಕ್ಕದ ಹಳ್ಳಿಗಳಿಂದ ಬಂದಿದ್ದ ಭಕ್ತಾದಿಗಳು ವಿವಿಧ ಹೂಗಳಿಂದ ಅಲಂಕಾರಗೊಂಡಿದ್ದ ತೇರನ್ನು ದೇವಸ್ಥಾನದ ಸುತ್ತ ಎಳೆದು ರಥೋತ್ಸವವನ್ನು ಯಶಸಿಗೊಳಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನಿಗೂಢ ರೋಗಕ್ಕೆ ಕನಿಷ್ಠ 72 ಹುಲಿಗಳು ಬಲಿ

ಬನ್ನಹಳ್ಳಿ ಶಾಲಾ ವಾರ್ಷಿಕೋತ್ಸವ:  ಸಾಂಸ್ಕೃತಿಕ ವೈಭವ ಮೆರೆದ ಚಿಣ್ಣರು

ಫೆ.21,22 ಬೂದನೂರು ಉತ್ಸವ ಅದ್ಧೂರಿಯಾಗಿ ಆಚರಣೆ

Leave a Comment